10th Pass government jobs Karnataka – 10th ಪಾಸ್ ಕರ್ನಾಟಕ ಸರ್ಕಾರಿ ಉದ್ಯೋಗಗಳು ಜಿಲ್ಲಾ ನ್ಯಾಯಾಲಯ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಪ್ರಕ್ರಿಯೆ ಪರಿಚಾರಕ ವಿಭಾಗದಲ್ಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಜಿಲ್ಲಾ ನ್ಯಾಯಾಲಯ
ಹುದ್ದೆಗಳ ವಿವರಗಳು – post information ;
- ಪ್ರಕ್ರಿಯೆ ಪರಿಚಾರಕ – 03
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ 10th ನೆ ತರಗತಿ ತೇರ್ಗಡೆಯಾಗಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : 10th Pass government jobs Karnataka – 10th ಪಾಸ್ ಕರ್ನಾಟಕ ಸರ್ಕಾರಿ ಉದ್ಯೋಗಗಳು
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ -1 ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ವರ್ಗ 2A/2B/3A/3B ಅಭ್ಯರ್ಥಿಗಳಿಗೆ -03 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ.
- ಪ್ರಕ್ರಿಯೆ ಪರಿಚಾರಕ – ರೂ.19950-37900/- ಪ್ರತಿ ತಿಂಗಳು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- 10th Pass government jobs Karnataka – 10th ಪಾಸ್ ಕರ್ನಾಟಕ ಸರ್ಕಾರಿ ಉದ್ಯೋಗಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ವರ್ಗ -1 , ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ ವರ್ಗ 2A/2B/3A/3B ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.200/-
- ಪಾವತಿ ವಿಧಾನ : ಆನ್ ಲೈನ್
ಉದ್ಯೋಗ ಸ್ಥಳ :
- ಬಳ್ಳಾರಿ ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
UIDAI recruitment – ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಅರ್ಹತಾ ಪಟ್ಟಿ ( Merit List )
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- 10th Pass government jobs Karnataka – 10th ಪಾಸ್ ಕರ್ನಾಟಕ ಸರ್ಕಾರಿ ಉದ್ಯೋಗಗಳು ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ballari.dcourts.gov.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 16-12-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 16-Jan-2024
ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 18-Jan-2024
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |