Join Whatsapp Group

Join Telegram Group

10ನೇ ತರಗತಿ ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಹೊಸ ಉದ್ಯೋಗವಕಾಶ, ಇಲ್ಲಿದೆ ಅರ್ಜಿ ಸಲ್ಲಿಸುವ… – 10th Pass government jobs Karnataka

ಜಿಲ್ಲಾ ನ್ಯಾಯಾಲಯ ನೇಮಕಾತಿ – 10th Pass government jobs Karnataka ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನವಿವಿಧ ಬಗೆಯ ಜವಾನ ಮತ್ತು ಸ್ಟೇನೋಗ್ರಪರ್  ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಜಿಲ್ಲಾ ನ್ಯಾಯಾಲಯ ನೇಮಕಾತಿ

ಹುದ್ದೆಗಳ ವಿವರಗಳು – post information ;

  • ಜವಾನ (ಉಳಿದ ಪೋಷಕ ವರ್ಗ) – 3
  • ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) – 21
  •  ಬೆರಳಚ್ಚುಗಾರ (ಉಳಿದ ಪೋಷಕ ವರ್ಗ) – 2
  • ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) – 3
  • ಸ್ಟೆನೋಗ್ರಾಫರ್ – 1

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಜಿಲ್ಲಾ ನ್ಯಾಯಾಲಯ ನೇಮಕಾತಿ – 10th Pass government jobs Karnataka ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ, ಡಿಪ್ಲೊಮಾವನ್ನು ಪೂರ್ಣಗೊಳಿಸಿರಬೇಕು.
  • ಜವಾನ (ಉಳಿದ ಪೋಷಕ ವರ್ಗ) – 10ನೇ
  • ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) – 10ನೇ
  • ಬೆರಳಚ್ಚುಗಾರ (ಉಳಿದ ಪೋಷಕ ವರ್ಗ) –  12th, Diploma
  • ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) –  12th, Diploma
  • ಸ್ಟೆನೋಗ್ರಾಫರ್ –  12th, Diploma
  • ವಯಸ್ಸಿನ ಮಾಹಿತಿಗಳು – Age limit information :
  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಯಾದಗಿರಿ ಇಕೋರ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಕನಿಷ್ಟ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವೇತನದ ಮಾಹಿತಿ –  Salary information : ಜಿಲ್ಲಾ ನ್ಯಾಯಾಲಯ ನೇಮಕಾತಿ – 10th Pass government jobs Karnataka

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಜವಾನ (ಉಳಿದ ಪೋಷಕ ವರ್ಗ) – ರೂ. 17,000 – 28,950/-
  • ಜವಾನ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) – ರೂ. 17,000 – 28,950/-
  • ಬೆರಳಚ್ಚುಗಾರ (ಉಳಿದ ಪೋಷಕ ವರ್ಗ) – ರೂ. 21,400 –  42,000/-
  • ಬೆರಳಚ್ಚುಗಾರ (ಕಲ್ಯಾಣ ಕರ್ನಾಟಕ ಸ್ಥಳೀಯ ಕೇಡರ್) – ರೂ. 21,400 –  42,000/-
  • ಸ್ಟೆನೋಗ್ರಾಫರ್ – ರೂ. 27,650 – 52,650/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ ವರ್ಗ – 1 / ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
  • ವರ್ಗ -I/ವರ್ಗ-2A/2B/3A & 3B ಅಭ್ಯರ್ಥಿಗಳಿಗೆ: ರೂ.100/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.200/-
  • ಪಾವತಿ ವಿಧಾನ: ಆನ್‌ಲೈನ್

ಉದ್ಯೋಗ ಸ್ಥಳ :

  • ಕರ್ನಾಟಕ ದ ಯಾದರಿಗಿರಿ ಉದ್ಯೋಗ ಸ್ಥಳ ಆಗಿರುತ್ತದೆ.

BEL ನೇಮಕಾತಿ ಕರ್ನಾಟಕ – BEL recruitment 2024

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ಜಿಲ್ಲಾ ನ್ಯಾಯಾಲಯ ನೇಮಕಾತಿ – 10th Pass government jobs Karnataka ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ yadgir.dcourts.gov.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 16-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Feb-2024

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 16-02-2024

Official Website 

Download pdf

 Official Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment