Join Whatsapp Group

Join Telegram Group

12th pass Latest Govt Jobs in Karnataka 2023 – 12th ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳು

12th pass Latest Govt Jobs in Karnataka 2023 : 12th ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳು

12th pass Latest Govt Jobs in Karnataka 2023 – 12th ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳು – ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಪಿಯುಸಿ ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ನೀಡುತ್ತೇವೆ. ಕರ್ನಾಟಕದಲ್ಲಿ ಲೈಬ್ರರಿ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸರ್ಕಾರ ಅಧಿಕೃತವಾಗಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಕೊನೆಯ ದಿನಾಂಕ ಸೆಪ್ಟೆಂಬರ್ 25ರ ಒಳಗೆ ನಿಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಆಸಕ್ತರು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. Note : ಈ ನೇಮಕಾತಿಯ ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ನಮೂನೆ pdf ಲಿಂಕ್ ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

10th pass jobs 
Apply now
12th pass jobs 
Apply now
Degree pass jobs 
Apply now
Diploma pass jobs
Apply now
Karnataka govt jobs 
Apply now

ನೇಮಕಾತಿಯ ಸಂಸ್ಥೆಯು ಕೊಪ್ಪಳ ಗ್ರಾಮ ಪಂಚಾಯಿತಿ ನೇಮಕಾತಿ ಆಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಷನ್ ಅನ್ನು ನೋಡಿ. ಈ ನೀಡಿರುವ ಹುದ್ದೆಗಳಿಗೆ ಇರುವ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿರುವ ಅಭ್ಯರ್ಥಿಗಳು ಕೊಪ್ಪಳ ಗ್ರಾಮ ಪಂಚಾಯಿತಿ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇದರ ಮಾಹಿತಿಯನ್ನು ಅಧಿಕೃತ ಸೂಚನೆಯಲ್ಲಿ ನೀಡಲಾಗಿದೆ.

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023

12th pass Latest Govt Jobs in Karnataka 2023 – 12th ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳು : ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಆಯ್ಕೆ ಪ್ರಕ್ರಿಯೆ ಬಗ್ಗೆ ನೋಡಿದರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ಅಥವಾ ಸಂದರ್ಶನಗಳು ಇರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ಸ್ ಪಟ್ಟಿ ಮೂಲಕ ನೇರ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಮತ್ತು ಕಡೆಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು. ಮೊದಲಿಗೆ ಅಧಿಕ ತಡಿ ಸೂಚನೆಯನ್ನು ಸಂಪೂರ್ಣವಾಗಿ ಓದಿ.

ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಕಳುಹಿಸಬೇಕಾದ ವಿಳಾಸ ಜಿಲ್ಲಾ ಪಂಚಾಯತ್ ಜಿಲ್ಲಾ ಆಡಳಿತವನ್ನು ಹೊಸಪೇಟೆ ರಸ್ತೆ ಈ ವಿಳಾಸಕ್ಕೆ ಕಳುಹಿಸಬೇಕು. 12th pass Latest Govt Jobs in Karnataka 2023 – 12th ಪಾಸ್ ಕರ್ನಾಟಕ ಸರ್ಕಾರಿ ಹುದ್ದೆಗಳು ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 25 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಒಳಗೆ ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು ಧನ್ಯವಾದಗಳು

Notification and application form PDF

Download pdf

Official website link

Click here

Leave a Comment