Join Whatsapp Group

Join Telegram Group

KEA recruitment karnataka – KEA ನೇಮಕಾತಿ

KEA recruitment karnataka – KEA ನೇಮಕಾತಿ

KEA recruitment karnataka – KEA ನೇಮಕಾತಿ : ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಹೊಸ ಅಧಿಕೃತದ ಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಇತ್ತೀಚಿಗೆ ಅಧಿಕಾರಿಗಳು ಕರ್ನಾಟಕದಲ್ಲಿ ವಿವಿಧ ಹುದ್ದೆಗಳನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಓದಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.

ವಿದ್ಯಾಭ್ಯಾಸದ ಮಾಹಿತಿ ನೋಡಿದರೆ ಕೆಇಎ ಅಧಿಕೃತ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆಸಕ್ತರು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ KEA recruitment karnataka – KEA ನೇಮಕಾತಿ ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಮೊದಲಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶವನ್ನು ಕಲ್ಪಿಸಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕ ೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ. ನೋಡಿ ಅದಕ್ಕೂ ಮುನ್ನ ಅರ್ಜಿ ಸಲ್ಲಿಸುವವರು ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದುವುದು ಮುಖ್ಯವಾಗಿದೆ. ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ನೋಡಿದ ನಂತರ ಆನ್ಲೈನ್ ಫಾರ್ಮ್ ಅನ್ನು ಭರ್ತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

KEA recruitment karnataka – KEA ನೇಮಕಾತಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ ಹತ್ತರ ನಂತರ ಅವಕಾಶವನ್ನು ನೀಡಲಾಗುತ್ತದೆ. ಈ ದಿನಾಂಕದ ನಂತರ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಕೊನೆಯ ದಿನಾಂಕ ಅಕ್ಟೋಬರ್ 3 ಆಗಿರುತ್ತದೆ ಮತ್ತು ಪರೀಕ್ಷೆ ನಡೆಯುವ ದಿನಾಂಕ ನವೆಂಬರ್ ಐದು ಆಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಸೂಚನೆಯನ್ನು ನೋಡಬಹುದು. ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Notification PDF Download

Download pdf

Apply online link

Click here

Leave a Comment