Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023
Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023 – ಸೆಂಟ್ರಲ್ ರೈಲ್ವೆ ಅಧಿಕಾರಿಗಳು ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತರು ಸೆಪ್ಟೆಂಬರ್ 28 ಕೊನೆಯ ದಿನಾಂಕದ ಮುಂದೆ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ಐಟಿಐ ಅಪ್ರೆಂಟಿಸ್ ಒಟ್ಟು 2409 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯ ಅಥವಾ ವಿಶ್ವವಿದ್ಯಾಲಯದಿಂದ ಐಟಿಐ ಅಲ್ಲಿ 50% ಅಂಕಗಳೊಂದಿಗೆ ಪಾಸಾಗಿರಬೇಕು. ಅಂತವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದರ ಸಂಪೂರ್ಣ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.
ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯು 18 ವರ್ಷದಿಂದ 24 ವರ್ಷ ಇರುತ್ತದೆ ಈ ವಯಸ್ಸಿನ ಮಿತಿಯವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023 ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಂಟ್ರಲ್ ರೈಲ್ವೆ ಅಧಿಕೃತ ಅಧಿಸೂಚನೆಯ ಪ್ರಕಾರ ಮಾನದಂಡಗಳ ಪ್ರಕಾರ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ಅಥವಾ ಸಂದರ್ಶನ ಇರುವುದಿಲ್ಲ. ಅಭ್ಯರ್ಥಿಗಳ ಡಾಕ್ಯುಮೆಂಟ್ ವೆರಿಫಿಕೇಷನ್ ಮತ್ತು ಮೆರಿಟ್ಸ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023 ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಪಾವತಿ ಮಾಡಲು ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿ ಮಾಡಿ ನಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪಾವತಿ ಮಾಡುವ ಮುನ್ನ ಅರ್ಜಿಸಲು ಪಾವತಿ ಮಾಡುವ ಕೊನೆಯ ದಿನಾಂಕವನ್ನು ನೋಡಿ ತಮ್ಮ ಅರ್ಜಿ ಶುಲ್ಕವನ್ನು ಪಾವತಿ ಮಾಡುವುದು ಉತ್ತಮ.
KEA recruitment karnataka – KEA ನೇಮಕಾತಿ
ಇನ್ನು ಅರ್ಜಿ ಸಲ್ಲಿಸುವ ರೀತಿ ನೋಡಿದರೆ ಆಸಕ್ತರು ಮೊದಲು ರೈಲ್ವೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ಅಲ್ಲಿ ಕ್ಲಿಕ್ ಮಾಡಿ. ಆನ್ಲೈನ್ ಮೂಲಕ ಅಪ್ಲಿಕೇಶನ್ ಫಾರ್ಮನ್ನು ಭರ್ತಿ ಮಾಡಬೇಕು. ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಬೇಕು. ನಂತರ ಕೊನೆಯಲ್ಲಿ ತೆಗೆದುಕೊಳ್ಳಬೇಕು. ಹೀಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ. ಇದರಲ್ಲಿ ಸಂಪೂರ್ಣ ಸಂಕ್ಷಿಪ್ತವಾಗಿ ಇದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಯಾವುದೇ ಗೊಂದಲವಿದ್ದರೆ ಹೆಲ್ಪ್ಲೈನ್ ನಂಬರ್ ಗೆ ಕಾಲ್ ಮಾಡಿ ಮಾಹಿತಿ ಪಡೆಯಬಹುದು.
Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023 ರೈಲ್ವೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಆನ್ಲೈನ್ ಪೋರ್ಟ್ ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸಪ್ಟೆಂಬರ್ 29 ಆಗಿದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಪ್ರತಿದಿನ ರ್ಕಾರಿ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.
Notification PDF Download |
Download pdf |
Application form |
Click here |