Indian coast guard recruitment – ಕೋಸ್ಟ್ ಗಾರ್ಡ್ ನೇಮಕಾತಿ 2023
Indian coast guard recruitment – ಕೋಸ್ಟ್ ಗಾರ್ಡ್ ನೇಮಕಾತಿ 2023 – ಇಂಡಿಯನ್ ಕೋಸ್ಟ್ ಗಾರ್ಡ್ ಅಧಿಕಾರಿಗಳು ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಕೊನೆಯವರೆಗೆ ಓದಿ.
ಒಟ್ಟು 350 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. Indian coast guard recruitment – ಕೋಸ್ಟ್ ಗಾರ್ಡ್ ನೇಮಕಾತಿ 2023 ಇದರಲ್ಲಿ ನಾವಿಕ್ ಒಟ್ಟು 260 ಹುದ್ದೆಗಳು, ನೇವಿ ಡಿಬಿ ಒಟ್ಟು 30 ಹುದ್ದೆಗಳು ಮತ್ತು ಇತರೆ 60 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪಡೆದಿರಬೇಕು. ಇವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Railway recruitment – ಸೆಂಟ್ರಲ್ ರೈಲ್ವೆ ನೇಮಕಾತಿ 2023
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 22 ವರ್ಷ ಆಗಿರುತ್ತದೆ. ಈ ವರ್ಷದ ಒಳಗೆ ಬರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ತಮ್ಮ ಅರ್ಜಿ ಸಲ್ಲಿಸಬಹುದಾಗಿದೆ. ವೇತನದ ವಿವರವನ್ನು ನೋಡಿದರೆ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ವೇತನವು 21 000 ದಿಂದ 29 ಸಾವಿರದ ವರೆಗೂ ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಮುಂದಿನ ಹಂತದಲ್ಲಿ ಫಿಸಿಕಲ್ ಫಿಟ್ನೆಸ್ ಟೆಸ್ಟ್ ಮತ್ತು ಅಸೆಸ್ಮೆಂಟ್ ಟೆಸ್ಟ್ ನಡೆಸಲಾಗುತ್ತದೆ. ಈ ಟೆಸ್ಟ್ನಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಡಾಕ್ಯುಮೆಂಟ್ ವೆರಿಫಿಕೇಶನ್ ಮತ್ತು ಮೆಡಿಕಲ್ ಟೆಸ್ಟ್ ನಡೆಸಲಾಗುತ್ತದೆ. ಈ ಟೆಸ್ಟ್ ನಲ್ಲಿ ಪಾಸ್ ಆದ ಅಭ್ಯರ್ಥಿಗಳಿಗೆ ಸಂಸ್ಥೆ ನೀಡಲಾಗಿರುವ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
Indian coast guard recruitment – ಕೋಸ್ಟ್ ಗಾರ್ಡ್ ನೇಮಕಾತಿ 2023 – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಇನ್ನು ಉಳಿದ ಅಭ್ಯರ್ಥಿಗಳಿಗೆ ಗರಿಷ್ಠ 300 ರೂಪಾಯಿಗಳ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ ಫಾರ್ಮ್ ಅನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸಪ್ಟೆಂಬರ್ 22 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Notification PDF Download |
Download pdf |
Apply online link |
click here |