Join Whatsapp Group

Join Telegram Group

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023 – ನಮಸ್ಕಾರ ಸ್ನೇಹಿತರೆ ಭಾರತೀಯ ಶ್ರೀ ವಿಶಿಷ್ಟ ಗುರುತಿನ ಪ್ರಾಧಿಕಾರಾಧಿಕಾರಿಗಳು ಇತ್ತೀಚಿಗೆ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡುತ್ತಿದ್ದಾರೆ. ಕರ್ನಾಟಕ ಸ್ಥಳದಲ್ಲಿ ನಿರ್ದೇಶಕ ಹುದ್ದೆಗಳಿಗೆ ಭರ್ತಿ ಮಾಡಲು ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವವರು ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ.

ನಿರ್ದೇಶಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿಯ ಅಥವಾ ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಆಧಾರ್ ಸಂಸ್ಥೆಯ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.

KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತಿದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಭಾರತೀಯ ವಿಶಿಷ್ಟ ಅಧಿಕಾರ ಸಂಸ್ಥೆಯ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಆಧಾರ್ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.ಸಂಸ್ಥೆಯು ಬಿಡುಗಡೆ ಮಾಡಿರುವ ಇತ್ತೀಚಿನ ಹೊಸ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023 ಅಧಿಕೃತ ವೆಬ್ಸೈಟ್ ಲಿಂಕನ್ನು ಈ ಕೆಳಗೆ ನೀಡಿದ್ದೇವೆ. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು. ನಂತರ ಕೊನೆಯ ಹಂತದಲ್ಲಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ನಿಗದಿತ ವಿಳಾಸಕ್ಕೆ ಕಳುಹಿಸಬೇಕು. ಕಳುಹಿಸುವಾಗ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳನ್ನು ಕಳುಹಿಸಬೇಕು. ಕಳುಹಿಸಬೇಕಾದ ಅಧಿಕೃತ ವಿಳಾಸವನ್ನು ಕೆಳಗೆ ನೀಡಿರುವ ಅಧಿಸೂಚನೆಯಲ್ಲಿ ಕಾಣಬಹುದು.

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 30 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತರು ತುಂಬಾ ಅರ್ಜಿಯನ್ನು ಅಧಿಕೃತ ವೆಬ್ಸೈಟ್ ಗೆ ಹೋಗಿ ಸಲ್ಲಿಸಬಹುದುm ಈ ಲೇಖನ ಇಷ್ಟವಾಗಿದೆ ಎಂದು ಭಾವಿಸುತ್ತೇನೆ ಪ್ರತಿದಿನ ಭೇಟಿ ನೀಡಿ ಧನ್ಯವಾದಗಳು.

Notification and application form PDF

Download pdf

Official website link

Click here

 

Leave a Comment