Join Whatsapp Group

Join Telegram Group

Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ

Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ

Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ – ಕರ್ನಾಟಕ ಸರ್ಕಾರವು ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕದ ಸ್ಥಳಗಳಲ್ಲಿ ನೇಮಕಾತಿ ಮಾಡಲು ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು ಅಧಿಕೃತ ಅಧಿ ಸೂಚನೆಯನ್ನು ಓದಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 13 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.

10th pass jobs 
Apply now
12th pass jobs 
Apply now
Degree pass jobs 
Apply now
Diploma pass jobs
Apply now
Karnataka govt jobs 
Apply now

ತಾಂತ್ರಿಕ ಸಹಾಯಕ ತೋಟಗಾರಿಕೆ ಒಟ್ಟು ಆರು ಹುದ್ದೆಗಳು, ತಾಂತ್ರಿಕ ಸಹಾಯಕ ರೇಷ್ಮೆ ಕೃಷಿ ಒಟ್ಟು ಎರಡು ಹುದ್ದೆಗಳು, ತಾಂತ್ರಿಕ ಸಹಾಯಕ ಒಟ್ಟು ನಾಲ್ಕು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ನೇಮಕಾತಿ ಮಾಡುವ ಸಂಸ್ಥೆಯು ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿ ಆಗಿರುತ್ತದೆ. ಉದ್ಯೋಗ ಸ್ಥಳ ಹಾಸನ ಆಗಿರುತ್ತದೆ. Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಎಸ್ಸಿ ಅಥವಾ ಎಂ ಎಸ್ ಸಿ ಶಿಕ್ಷಣವನ್ನು ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಡೆದಿರಬೇಕು. ಇವರು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ಮೇಲೆ ನೀಡಿರುವ ಹುದ್ದೆಗಳಿಗೆ ಇರುವ ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಸಂದರ್ಶನ ಅಥವಾ ಪರೀಕ್ಷೆಗಳಿರುವುದಿಲ್ಲ. ಅಭ್ಯರ್ಥಿಗಳ ಮೆರಿಟ್ಸ್ ಪಟ್ಟಿ ತಯಾರಿಸಿ ಇದರ ಮೂಲಕ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023

Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ – ಹಾಸನ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಇತ್ತೀಚಿಗೆ ಬಿಡುಗಡೆ ಮಾಡಿರುವ ಹೊಸ ಅಧಿಕೃತ ನೋಟಿಫಿಕೇಷನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬೇಕು.  ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 13 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

Notification and application form PDF

Download pdf

Apply online link

Click here

Leave a Comment