HAL recruitment 2022 – HAL ನೇಮಕಾತಿ 2022
HAL recruitment 2022 – HAL ನೇಮಕಾತಿ 2022 ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಕಾರಿಗಳು ಹೊಸ ಆದಿ ಸೂಚನೆಯನ್ನು ಹೊರಡಿಸಿದ್ದಾರೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಕಾರಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಲವುದ್ದೆಗಳಿಗೆ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ.
ಆಸಕ್ತಿ ಇರುವ ಅಭ್ಯರ್ಥಿಗಳು ಹಲವುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲಿರುವ ಕೊನೆಯ ದಿನಾಂಕ 16 ನವೆಂಬರ್ 2012 ಆಗಿರುತ್ತದೆ. ಈ ದಿನಾಂಕದ ಮುಂದೆ ತಮ್ಮರ್ಜಿಗಳನ್ನು ಸಲ್ಲಿಸಬೇಕು.
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಸೂಚನೆಯ ಹುದ್ದೆಗಳ ವಿವರಗಳು :
HAL recruitment 2022 – HAL ನೇಮಕಾತಿ 2022 ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೊರಡಿಸಿದ ಹೊಸ ಆದಿ ಸೂಚನೆಯ ಪ್ರಕಾರ ಹೊಸ 22 ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ. ಹುದ್ದೆಗಳ ವಿವರಗಳು ಅಗ್ನಿಶಾಮಕ ಒಟ್ಟು ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಸ್ವೀಕರಿಸಲಾಗುತ್ತದೆ. ಭದ್ರತಾ ಸಿಂಹಾದ್ರಿ ಸಿಬ್ಬಂದಿ ಒಟ್ಟು 12 ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಸ್ವೀಕರಿಸಲಾಗುತ್ತದೆ. ಈ ಮೇಲೆ ತಿಳಿಸಿದ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿಗಳನ್ನು ಸಲ್ಲಿಸಬಹುದು. ಹುದ್ದೆ ವಿವರಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಹುದ್ದೆಗಳ ಹೆಚ್ಚಿನ ವಿವರಗಳನ್ನು ಪಡೆಯಬಹುದು.
ಎಚ್ಎಎಲ್ ಇಂಡಿಯಾ ನೇಮಕಾತಿಯ ಶೈಕ್ಷಣಿಕ ಅರ್ಹತೆಯ ವಿವರಗಳು :
ಎಚ್ಎಎಲ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನ ನೀಡಲಾದ ಶೈಕ್ಷಣಿಕ ಅರ್ಹತೆಯನ್ನು ಪೂರ್ಣಗೊಳಿಸಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರಿ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪಾಸ್ ಅಥವಾ ಪಿಯುಸಿ ತರಗತಿಯಲ್ಲಿ ಪಾಸಾಗಿರಬೇಕು. ಈ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ವಿದ್ಯಾಭ್ಯಾಸದ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ಸರಿಯಾಗಿ ನೋಡಿ ಅರ್ಜಿ ಸಲ್ಲಿಸಿ.
KMF recruitment 2022 – KMF ನೇಮಕಾತಿ
ಎಚ್ಎಎಲ್ ನೇಮಕಾತಿಯ ಬೇಕಾಗಿರುವ ವಯಸ್ಸಿನ ಮಿತಿ ವಿವರಗಳು :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೊಸದಿ ಸೂಚನೆಯ ನೇಮಕಾತಿಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 1-09-2022 ರಂತೆ 28 ವರ್ಷ ತುಂಬಿರಬೇಕು. ಈ ವಯಸ್ಸಿನ ಮಿತಿ ಹೊಂದಿರುವವರು ಮಾತ್ರ ಅರ್ಜಿ ಸಲ್ಲಿಸಬೇಕು.
ವಯೋಮಿತಿ ಸಡಿಲಿಕೆ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ವಯೋಮಿತಿ ಸಡಿಲಿಕೆ ಇರುತ್ತದೆ. ಮೊದಲಿಗೆ obc ಅಭ್ಯರ್ಥಿಗಳಿಗೆ 3 ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ಕಾಲ ವಯೋಮಿತಿಯಲ್ಲಿ ಸಡಿಲಿಕ್ಕೆ ಇರುತ್ತದೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಟಿಫಿಕೇಶನ್ ಅಲ್ಲಿ ನೀಡಿದ್ದೇವೆ ನೋಡಿ.
ಎಚ್ಎಎಲ್ ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು :
ಹಿಂದುಸ್ತಾನ್ ಏರೋನಾಟಿಕ್ ಲಿಮಿಟೆಡ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ಮಾಡುವ ಅಗತ್ಯ ಇರುವುದಿಲ್ಲ. ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ ವಿಧಾನಗಳು :
HAL recruitment 2022 – HAL ನೇಮಕಾತಿ 2022 ಇನ್ನು ಆಯ್ಕೆ ಪ್ರಕ್ರಿಯೆ ಬಗ್ಗೆ ನೋಡಿದರೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳು ಎರಡನೆಯ ಹಂತಕ್ಕೆ ತೇರ್ಗಡೆಯಾಗುತ್ತಾರೆ.
ಎರಡನೇ ಹಂತದಲ್ಲಿ ನೇರ ಸಂದರ್ಶನವನ್ನು ಮಾಡಲಾಗುತ್ತದೆ ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಹೊಸ ಅಧಿಸೂಚನೆಯ ಪ್ರಕಾರ ಇರುವ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತದೆ. ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಉತ್ತಮ ಪ್ರದರ್ಶನವನ್ನು ನೀಡಬೇಕಾಗುತ್ತದೆ. ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಯಾಗುತ್ತಾರೆ.
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಫೈರ್ ಮ್ಯಾನ್ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನಗಳು :
ಈ ಮೇಲಿನ ಹುದ್ದೆಗಳಿಗೆ ಆಸಕ್ತಿ ಹೊಂದಿರುವವರು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ವಿಳಾಸವನ್ನು ಕೊನೆಯಲಿ ನೀಡಿದ್ದೇವೆ. ನೋಡಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹೊಸದಿ ಸೂಚನೆಯನ್ನು ನೀವು ಗಮನಿಸಬಹುದು. ಫೈಯರ್ ಮ್ಯಾನ್ ಸೆಕ್ಯೂರಿಟಿ ಗಾರ್ಡ್ ಹುದ್ದೆಗಳ ಹೊಸ ಅಧಿಸೂಚನೆಯನ್ನು ನೀವು ಕಾಣಬಹುದು.
ಅಧಿಸೂಚನೆಯನ್ನು ಕ್ಲಿಕ್ ಮಾಡಿ ಸಂಪೂರ್ಣವಾಗಿ ಕೊನೆಯವರೆಗೆ ಓದಿ ಅಧಿಸೂಚನೆಯಲ್ಲಿ ನೀಡಲಾದ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಪ್ರಾರಂಭ ಮಾಡಿ. ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಪೂರ್ತಿ ಮಾಡಿ ಯಾವುದೇ ತಪ್ಪು ಮಾಹಿತಿಯನ್ನು ನೀಡಿದ್ದಾರೆ ಅಂಥ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಸಂಪೂರ್ಣವಾಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಒತ್ತಿ ನಿಮ್ಮ ಭವಿಷ್ಯತ್ತಿನ ಬಳಕೆಗಾಗಿ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 7 – 11- 2022 ಆಗಿರುತ್ತದೆ. ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ನವೆಂಬರ್ 16 2022 ಆಗಿರುತ್ತದೆ. ಈ ದಿನಾಂಕದ ಮುಂಚೆ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅನರ್ಹ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನಾಂಕದ ಮುಂಚೆ ತಮ್ಮ ಅರ್ಜಿಗಳನ್ನು ಸಲ್ಲಿಸಿ.
Conclusion :
ಈ ಲೇಖನದಲ್ಲಿ ನಾವು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಎಚ್ಎಎಲ್ ಬಿಡುಗಡೆ ಮಾಡಿದ ಹೊಸದಿ ಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಎಂದು ಭಾವಿಸುತ್ತೇನೆ ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.