Join Whatsapp Group

Join Telegram Group

10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು

10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು

10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು – ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಗಾಗಿ ಕೇಂದ್ರ ಸರ್ಕಾರವು ಅಧಿಕೃತವಾಗಿ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಲಡಾಕ್ ಪ್ರದೇಶದಲ್ಲಿ ಕಾನ್ಸ್ಟೆಬಲ್ ಹುದ್ದೆಗಾಗಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿ ಸೂಚನೆಯನ್ನು ಓದಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಮತ್ತು ಅಧಿಕೃತ ಅಧಿಸೂಚನೆಯ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು ಕಾನ್ಸ್ಟೇಬಲ್ ಎಕ್ಸಿಕ್ಯೂಟಿವ್ ಒಟ್ಟು 264 ಹುದ್ದೆಗಳು ಮತ್ತು ಕಾನ್ಸ್ಟೇಬಲ್ ಕಮ್ಯುನಿಕೇಷನ್ 34 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹತ್ತನೇ ತರಗತಿ ಪಾಸ್ ಆಗಿರಬೇಕು. ಈ ಶಿಕ್ಷಣವನ್ನು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಡೆದಿರಬೇಕು. ಇವರು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 28 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

KIOCL recruitment karnataka – KIOCL ನೇಮಕಾತಿ ಕರ್ನಾಟಕ

ಆಯ್ಕೆಯಾದ ಅಭ್ಯರ್ಥಿಗಳಿಗೆ 19,000 ದಿಂದ 68 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಈ ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳಿಗೆ ಮೊದಲಿಗೆ ಫಿಸಿಕಲ್ ಮೆಜರ್ಮೆಂಟ್ ಟೆಸ್ಟ್ ನಡೆಸಲಾಗುತ್ತದೆ ನಂತರ ಡಾಕ್ಯುಮೆಂಟ್ ವೆರಿಫಿಕೇಶನ್ ನಡೆಸಿ ಡ್ರೈವಿಂಗ್ ಟೆಸ್ಟ್ ಮತ್ತು ಕಂಪ್ಯೂಟರ್ ಟೆಸ್ಟ್ ನಡೆಸಲಾಗುತ್ತದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕ್ರಮಗಳು : 10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು

  • ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ 10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ ಸೈಟ್ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.
  • ಅಲ್ಲಿ ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಭರ್ತಿ ಮಾಡುವ ಮುನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ.
  • ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಶೀಘ್ರದಲ್ಲಿ ಅಪ್ಡೇಟ್ ಮಾಡಲಾಗುತ್ತದೆ.

Notification PDF Download

Download pdf

Official website link

Click here

Leave a Comment