Gram Panchayat Notification Karnataka – ಗ್ರಾಮ ಪಂಚಾಯತ್ ನೇಮಕಾತಿ
Gram Panchayat Notification Karnataka – ಗ್ರಾಮ ಪಂಚಾಯತ್ ನೇಮಕಾತಿ – ಕರ್ನಾಟಕದಲ್ಲಿ ಗ್ರಾಮ ಪಂಚಾಯತ್ ನೇಮಕಾತಿ ಮಾಡಲು ಅಧಿಕೃತವಾಗಿ ಹೊಸ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ಸ್ಥಳಗಳಲ್ಲಿ ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಕರ್ನಾಟಕದ ಕೋಲಾರ ಸ್ಥಳಗಳಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 25 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
ಕೋಲಾರ ಗ್ರಾಮ ಪಂಚಾಯತ್ ನೇಮಕಾತಿಯಲ್ಲಿ ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕದ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪಿಯುಸಿ ಶಿಕ್ಷಣ ಪಾಸಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷದಿಂದ ಗರಿಷ್ಠ 35 ವರ್ಷ ಆಗಿರಬೇಕು. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ಗ್ರಾಮ ಪಂಚಾಯಿತಿ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು.
Gram Panchayat Notification Karnataka – ಗ್ರಾಮ ಪಂಚಾಯತ್ ನೇಮಕಾತಿ – ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ ಮತ್ತು 2a,2b ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನೋಡಿದರೆ ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ಮೆರಿಟ್ ಪಟ್ಟಿ ತಯಾರಿಸಿ ದಾಖಲೆಗಳ ವೆರಿಫಿಕೇಶನ್ ಮಾಡಿ ನೇರವಾಗಿ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
KMF recruitment karnataka – KMF ನೇಮಕಾತಿ 2023
ನಂತರ ಮುಂದಿನ ಹಂತದಲ್ಲಿ ಕೆಳಗೆ ನೀಡಿರುವ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಕೆಯನ್ನು ಸಲ್ಲಿಸಿ ಎಲ್ಲಾ ದಾಖಲೆಗಳನ್ನು ನೀಡಿ ನಿಮ್ಮ ಅರ್ಜಿಯನ್ನು ಸಲ್ಲಿಸಬೇಕು. Gram Panchayat Notification Karnataka – ಗ್ರಾಮ ಪಂಚಾಯತ್ ನೇಮಕಾತಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಕಳುಹಿಸಬೇಕು. ಜಿಲ್ಲಾ ಪಂಚಾಯತ್ ಜಿಲ್ಲಾ ಆಡಳಿತ ಭವನ ಹೊಸಪೇಟೆ ರಸ್ತೆ ಕೊಪ್ಪಳ ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 25 ಆಗಿದೆ ಸೆಪ್ಟೆಂಬರ್ 25ರ ಒಳಗೆ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Notification and application form PDF Download |
Download pdf |
Official website link |
Click here |