IAF recruitment 2023 – ಭಾರತೀಯ ವಾಯುಪಡೆ ನೇಮಕಾತಿ
IAF recruitment 2023 – ಭಾರತೀಯ ವಾಯುಪಡೆ ನೇಮಕಾತಿ – ಭಾರತೀಯ ವಾಯು ಸೇನಾಧಿಕಾರಿಗಳು ಇಂಡಿಯನ್ ಏರ್ ಫೋರ್ಸ್ ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಆಗಿ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 20 ಆಗಿರುತ್ತದೆ. ಅರ್ಜಿ ಫಾರ್ಮ್ ಮತ್ತು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಅಗ್ನಿವೀರ್ ವಾಯು ಸ್ಪೋರ್ಟ್ಸ್ ಪರ್ಸನ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣದಲ್ಲಿ 50% ಶೇಕಡಕ್ಕಿಂತ ಹೆಚ್ಚಿನ ಅಂಕ ಅಥವಾ ಡಿಪ್ಲೋಮೋ ಶಿಕ್ಷಣದಲ್ಲಿ 50% ಅಂಕವನ್ನು ಪಡೆದಿರಬೇಕು. ಇವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಆಗಿರಬೇಕು. ವೇತನದ ಮಾಹಿತಿಯನ್ನು ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ನಲ್ಲಿ ನೋಡಬಹುದು.
Gram Panchayat Notification Karnataka – ಗ್ರಾಮ ಪಂಚಾಯತ್ ನೇಮಕಾತಿ
IAF recruitment 2023 – ಭಾರತೀಯ ವಾಯುಪಡೆ ನೇಮಕಾತಿ – ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಫಿಸಿಕಲ್ ಫಿಟ್ನೆಸ್ ಟೆಸ್ಟ್ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಪೋರ್ಟ್ಸ್ ಸ್ಕಿಲ್ ಟ್ರಯಲ್ ನಡೆಸಲಾಗುತ್ತದೆ. ಕೊನೆಯ ಹಂತದಲ್ಲಿ ಡಾಕ್ಯುಮೆಂಟ್ ವೆರಿಫಿಕೇಶನ್ ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಮೊದಲಿಗೆ ಭಾರತೀಯ ವಾಯು ಸೇನೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ. ಆನ್ಲೈನ್ ಮೂಲಕ ಅಗತ್ಯ ಮಾಹಿತಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಕೊನೆಗೆ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ಸಲ್ಲಿಕೆಯ ದಿನಾಂಕ ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸಪ್ಟೆಂಬರ್ 20 ಆಗಿರುತ್ತದೆ.
Notification PDF Download |
Download pdf |
Apply online link |
Click here |