forest department jobs karnataka 2023 – ಅರಣ್ಯ ಇಲಾಖೆ ನೇಮಕಾತಿ
forest department jobs karnataka 2023 – ಅರಣ್ಯ ಇಲಾಖೆ ನೇಮಕಾತಿ – ಕೆಎಸ್‌ಡಿ ಕರ್ನಾಟಕ ಅರಣ್ಯ ಇಲಾಖೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳದಲ್ಲಿ ವಾಚ್ಯರುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು 360 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಅರ್ಜಿ ನಮೂನೆ ಪಿಡಿಎಫ್ ಮತ್ತು ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದೆ.
ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಾಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕರ್ನಾಟಕ ವಿಶ್ವವಿದ್ಯಾಲಯ ಅಥವಾ ಯಾವುದೇ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪಾಸ್ ಆಗಿರಬೇಕು. ಎಸ್ ಎಸ್ ಎಲ್ ಸಿ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳು ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನಂತಿಯು 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವಯಸ್ಸಿನವರು ಅರಣ್ಯ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಐದು ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು 2a,2b ಅಭ್ಯರ್ಥಿಗಳಿಗೆ ಎರಡು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
IAF recruitment 2023 – ಭಾರತೀಯ ವಾಯುಪಡೆ ನೇಮಕಾತಿ
forest department jobs karnataka 2023 – ಅರಣ್ಯ ಇಲಾಖೆ ನೇಮಕಾತಿ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಸಂಸ್ಥೆಯು ಲಿಖಿತ ಪರೀಕ್ಷೆಯನ್ನು ನಡೆಸುತ್ತದೆ. ನಂತರ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲಿನ ಅರಣ್ಯ ಇಲಾಖೆಯ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 27-09-2023 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿರುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು.
Notification PDF Download |
Download pdf |
Apply online link |
Click here |