Karnataka govt jobs 2023 – KSRLPS ನೇಮಕಾತಿ ಕರ್ನಾಟಕ
Karnataka govt jobs 2023 – KSRLPS ನೇಮಕಾತಿ ಕರ್ನಾಟಕ – ಕರ್ನಾಟಕ ರಾಜ್ಯ ರೂರಲ್ ಪ್ರಮೋಷನ್ ಸೊಸೈಟಿ ಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳದಲ್ಲಿ ಮ್ಯಾನೇಜರ್ ಕಚೇರಿ ಸಹಾಯಕ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ತಮ್ಮ ಅರ್ಜಿಯನ್ನು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 28 ಆಗಿರುತ್ತದೆ. ಈ ಹುದ್ದೆಗಳ ಅರ್ಜಿ ನಮೂನೆ ಮತ್ತು ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.
ಕರ್ನಾಟಕದ ಸ್ಥಳದಲ್ಲಿ ಜಿಲ್ಲಾ ವ್ಯವಸ್ಥಾಪಕ ಬ್ಯಾಂಕ್ ಮ್ಯಾನೇಜರ್ ಕ್ಲಸ್ಟರ್ ಮೇಲ್ವಿಚಾರಕ ಕಚೇರಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಬಿಎಸ್ಸಿ ಂಎಸ್ಸಿ ಸ್ನಾತಕೋತರ ಪದ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಪಡೆದ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
Karnataka govt jobs 2023 – KSRLPS ನೇಮಕಾತಿ ಕರ್ನಾಟಕ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಸೂಕ್ತ ಅಭ್ಯರ್ಥಿಗಳನ್ನು ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
KMF recruitment karnataka – KMF ನೇಮಕಾತಿ 2023
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ Karnataka govt jobs 2023 – KSRLPS ನೇಮಕಾತಿ ಕರ್ನಾಟಕ ಕೆಳಗೆ ನೀಡಿರುವ ವೆಬ್ ಸೈಟಿಗೆ ಭೇಟಿ ನೀಡಿ. ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅಗತ್ಯ ಮಾಹಿತಿಯನ್ನು ನೀಡಿ ಕೊನೆಯ ದಿನಾಂಕದ ಮೊದಲು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 28 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಒಳಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Notification PDF Download |
Download pdf |
Apply online link |
Click here |