ರಾಷ್ಟ್ರೀಯ ತನಿಕಾದಳ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – NIA recruitment
NIA recruitment – ರಾಷ್ಟ್ರೀಯ ತನಿಕಾದಳ NIA ಅಧಿಕಾರಿಗಳು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟ ಮಾಡಿದ್ದಾರೆ. ಹಲವು ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್ 18 ಆಗಿರುತ್ತದೆ. ಸರ್ಕಾರ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
ಸೀನಿಯರ್ ಪಬ್ಲಿಕ್ ಪ್ರಾಸಿಕ್ಯೂಟರ್ ಪಬ್ಲಿಕ್ ಪ್ರೋಸ್ಯುಕ್ಯೂಟರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲುುು ಬಯಸುವ ಅಭ್ಯರ್ಥಿಗ ಯಾವುದೇ ವಿಶ್ವವಿದ್ಯಾಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ LLB, LAW ಅಲ್ಲಿ ಡಿಗ್ರಿ ಪಡೆದಿರಬೇಕು. ಈ ಶಿಕ್ಷಣ ಹೊಂದಿರುುವ ಅಭ್ಯರ್ಥಿಗಳು ರಾಷ್ಟ್ರೀಯ ತನಿಕಾ ದಳ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ನಲ್ಲಿ ನೀಡಲಾಗಿದೆ ಅಲ್ಲಿ ಹೋಗಿ ನೋಡಬಹುದು.
BOB recruitment karnataka – BOB ನೇಮಕಾತಿ 2023
ರಾಷ್ಟ್ರೀಯ ತನಿಕಾದಳ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – NIA recruitment ಆಯ್ಕೆಯಾದ ವಿದ್ಯಾರ್ಥಿಗಳಿಗೆ 80 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡುತ್ತಾರೆ ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ನೇರ ಸಂದರ್ಶನದ ಮೂಲಕ ನಡೆಯುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಸೂಕ್ತ ಅಭ್ಯರ್ಥಿಗಳನ್ನು ರಾಷ್ಟ್ರೀಯ ತನಿಕಾ ದಳ ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ಪಿ ಡಿ ಎಫ್ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಿದ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಭರ್ತಿ ಮಾಡಬೇಕು. ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ರಾಷ್ಟ್ರೀಯ ತನಿಕಾದಳ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – NIA recruitment ವಿಳಾಸ ಇನ್ಸ್ಪೆಕ್ಟರ್ ಜನರಲ್ ರಾಷ್ಟ್ರೀಯ ತನಿಕಾದಳ ಹೆಡ್ ಕ್ವಾಟರ್ಸ್ ಅಪೋಸಿಟ್ ಸಿಜಿಓ ಕಾಂಪ್ಲೆಕ್ಸ್ ಲೋಧಿ ರೋಡು, ಹೊಸದಿಲ್ಲಿ 110003 ಈ ವಿಳಾಸಕ್ಕೆ ಕಳುಹಿಸಬೇಕು ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಆಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ.
Notification and application form PDF Download |
Download pdf |
Official website link |
Click here |