ಬೆಂಗಳೂರು ಮೆಟ್ರೋ ವಿವಿಧ ಹುದ್ದೆಗಳಿಗೆ ನೇಮಕಾತಿ – BMRCL recruitment
BMRCL recruitment ಬೆಂಗಳೂರು ಮೆಟ್ರೋ ರೈಲ್ ನಿಯಮಿತ ಅಧಿಕಾರಿಗಳು ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಥವಾ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ನಮೂನೆ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
BMRCL recruitment ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣ ಅಥವ ಡಿಪ್ಲೋಮೋ ಅಥವಾ ಬಿ ಟೆಕ್ ಬಿಇ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಪಾಸಾದ ಅಭ್ಯರ್ಥಿಗಳು ಬೆಂಗಳೂರು ಮೆಟ್ರೋ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳಿಗೆ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ನೋಡಬಹುದು.
ಹುದ್ದೆಗಳಿಗನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ವೇತನ 40,000 ದಿಂದ ಪ್ರಾರಂಭವಾಗುತ್ತದೆ. ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ BMRCL recruitment ಹೊಸ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ ಗರಿಷ್ಟ 58 ವರ್ಷ ಆಗಿದೆ. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ರಾಷ್ಟ್ರೀಯ ತನಿಕಾದಳ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ – NIA recruitment
ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ಿಎಮ್ಆರ್ಸಿಎಲ್ ಅಂದರೆ ಬೆಂಗಳೂರಿ ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ BMRCL recruitment ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ಅಧಿಕೃತ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
ಜನರಲ್ ಮ್ಯಾನೇಜರ್ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ಮೂರನೇ ಮಹಡಿ ಬಿಎಂಟಿಸಿ ಕಾಂಪ್ಲೆಕ್ಸ್ ಕೆಎಚ್ ರಸ್ತೆ ಶಾಂತಿನಗರ ಬೆಂಗಳೂರು 560027 ಈ ವಿಳಾಸಕ್ಕೆ ಅರ್ಜಿ ನಮೂನೆ ಯ ಜೊತೆ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 25 ಆಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು ಧನ್ಯವಾದಗಳು.
Notification PDF Download |
Download pdf |
Apply online link |
Click here |