HAL ಇಂಡಿಯಾ ವಿವಿಧ ಹುದ್ದೆಗಳಿಗೆ ನೇಮಕಾತಿ ಆರಂಭ – HAL recruitment 2023
HAL recruitment 2023 – ಎಚ್ಎಎಲ್ ಹಿಂದುಸ್ತಾನ್ ಲಿಮಿಟೆಡ್ ಅಧಿಕಾರಿಗಳು ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಪ್ರಕಟಿಸಿದ್ದಾರೆ. ಎಚ್ಎಎಲ್ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ ಒಂಬತ್ತು ಆಗಿದೆ. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಎಚ್ ಏ ಎಲ್ ಅಧಿಕಾರಿಗಳು ಸಂದರ್ಶಕ ಸಲಹೆಗಾರ ( ಹೋಮಿಯೋಪತಿ) ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. HAL recruitment 2023 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಹೋಮಿಯೋಪತಿ ಮೆಡಿಸಿನ್ ಬ್ಯಾಚುಲರ್ ಶಿಕ್ಷಣವನ್ನು ಪಡೆದಿರಬೇಕು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯಸ್ಸಿನ ಮಿತಿಯು ಗರಿಷ್ಠ ೬೫ ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಎಚ್ಎಎಲ್ ನೋಟಿಫಿಕೇಶನ್ ಪ್ರಕಾರ ಉಚಿತವಾಗಿ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಬೆಂಗಳೂರು ಮೆಟ್ರೋ ವಿವಿಧ ಹುದ್ದೆಗಳಿಗೆ ನೇಮಕಾತಿ – BMRCL recruitment
ಅಭ್ಯರ್ಥಿಗಳನ್ನು ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ. HAL recruitment 2023 ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡುವ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ. ನಂತರ ಸಂಪೂರ್ಣವಾಗಿ ಓದಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಭರ್ತಿ ಮಾಡುವಗ ಯಾವುದೇ ತಪ್ಪುಗಳನ್ನು ಮಾಡಬಾರದು. ನಂತರ ಬೇಕಾಗಿರುವಾಗ ಅಗತ್ಯ ಎಲ್ಲಾ ದಾಖಲೆಗಳೊಂದಿಗೆ ಅರ್ಜಿ ನಮೂನೆಯ ಜೊತೆ ಈ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ವಿಳಾಸ ಮುಖ್ಯ ವ್ಯವಸ್ಥಾಪಕರು ಕೈಗಾರಿಕಾ ಆರೋಗ್ಯ ಕೇಂದ್ರ ಹಿಂದುಸ್ಥಾನ ಬೆಂಗಳೂರು 560017 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಕೊನೆಯ ದಿನಾಂಕ ಅಕ್ಟೋಬರ್ 9 ಆಗಿದೆ.
Notification and application form PDF Download |
Download pdf |
Official website link |
Click here |