Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ
Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿಗಳು ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ನೋಟಿಫಿಕೇಶನ್ ಅನ್ನು ಪ್ರಕಟ ಮಾಡಿದ್ದಾರೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಓದಿ. ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4ವಾಗಿರುತ್ತದೆ. ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಇದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಕೊನೆಯವರೆಗೆ ಓದಿ ಈಗಾಗಲೇ ಪ್ರಕಟವಾಗಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ ಏಕೆಂದರೆ ಆಫೀಸ್ ಅಸಿಸ್ಟೆಂಟ್ ವಾಚ್ ಮ್ಯಾನ್ ಸಫ್ ಸ್ಟಾಫ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಬಿಕಾಂ ಬಿಎ ಬಿಎಸ್ ಡಬ್ಲ್ಯೂ ಬಿ ಎಸ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಹುದ್ದೆಗಳಿಗೆ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ಕಾಣಬಹುದು.
KPSC ನೇಮಕಾತಿ ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನಂತಿ 21 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿಯ 35 ವರ್ಷ ಆಗಿರುತ್ತದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ವಿದ್ಯಾರ್ಥಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. Central bank recruitment – ಸೆಂಟ್ರಲ್ ಬ್ಯಾಂಕ್ ನೇಮಕಾತಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಅಕ್ಟೋಬರ್ 4 ಆಗಿರುತ್ತದೆ.
Notification PDF Download : Download pdf
Apply online Now : Click here