Join Whatsapp Group

Join Telegram Group

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ – ಕರ್ನಾಟಕ ಅರಣ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ಕರ್ನಾಟಕದಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದಲ್ಲಿ ಫಾರೆಸ್ಟ್ ವಾಚರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.




ಒಟ್ಟು 310 ಫಾರೆಸ್ಟ್ ವಾಚರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ನೋಟಿಫಿಕೇಷನ್ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 18 ವರ್ಷ ಮತ್ತು ಗರಿಷ್ಠ ವಯಸ್ಸಿನ ಮಿತಿಯು 35 ವರ್ಷ ಆಗಿದೆ. ಈ ವಯಸ್ಸಿನವರು ಅರ್ಜಿ ಸಲ್ಲಿಸಲು ಅರ್ಹತೆಯನ್ನು ಹೊಂದಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,000 ದಿಂದ 42 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

BOB recruitment 2023 – ಬ್ಯಾಂಕ್ ಆಫ್ ಬರೋಡ ನೇಮಕಾತಿ




Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಎರಡನೇ ಹಂತದಲ್ಲಿ ದೈಹಿಕ ಪರೀಕ್ಷೆಯ ನಡೆಸಲಾಗುತ್ತದೆ. ಇದರಲ್ಲಿ ಪಾಸಾದ ಅಭ್ಯರ್ಥಿಗಳಿಗೆ ಕೊನೆಯಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 45 ರೂಪಾಯಿಗಳ ಅರ್ಜಿ ಅರ್ಜಿ ಶುಲ್ಕ ಇರುತ್ತದೆ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 125 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಕೆಳಗೆ ಸಂಸ್ಥೆ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮತ್ತು ಅಪ್ಲೈ ಆನ್ಲೈನ್ ಲಿಂಕನ್ನು ನೀಡಿದ್ದೇವೆ. ಅಲ್ಲಿ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಕರ್ನಾಟಕ ಅರಣ್ಯ ಇಲಾಖೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಆಸಕ್ತರು ಸಲ್ಲಿಸಬಹುದು.

Notification PDF Download

Download pdf

Apply online link

Apply online link

Leave a Comment