DHFWS recruitment 2022 – DHFWS ನೇಮಕಾತಿ 2022
DHFWS recruitment 2022 – DHFWS ನೇಮಕಾತಿ 2022 ಸ್ನೇಹಿತರೆ ಜಿಲ್ಲಾ ಆರೋಗ್ಯ ಕೇಂದ್ರ ಅಧಿಕಾರಿಗಳು ಇತ್ತೀಚಿಗೆ ಹುದ್ದೆಗಳಿಗೆ ಅಧಿಕೃತ ಅಧಿ ಸೂಚನೆಯನ್ನು ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತೇವೆ. ಅದಕ್ಕೂ ಮೊದಲು ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪಿಗೆ ಜಾಯಿನ್ ಆಗಿ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಇತ್ತೀಚಿಗೆ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದ್ದಾರೆ.
ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ನವೆಂಬರ್ 25 ಆಗಿರುತ್ತದೆ. ಆರೋಗ್ಯ ಇಲಾಖೆಯ ಸಂಪೂರ್ಣ ವೇತನದ ವಿವರ ವಯಸ್ಸಿನ ಮಿತಿ ವಿವರ ಶೈಕ್ಷಣಿಕ ಅರ್ಹತೆಗಳು ಮುಂತಾದ ಎಲ್ಲಾ ಮಾಹಿತಿಗಳನ್ನು ನೀಡಿದ್ದೇವೆ ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ.
ಬೆಳಗಾವಿ ಜಿಲ್ಲಾ ಆರೋಗ್ಯ ಕೇಂದ್ರ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು
ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಅಗತ್ಯವಿದೆ. ಮೊದಲಿಗೆ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಂಬಿಬಿಎಸ್ ಿಎನ್ ಬಿ ಡಿ ಸಿ ಹೆಚ್ ಎಂ ಡಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಎಂಬಿಬಿಎಸ್ ವೈದ್ಯಕೀಯ ಅಧಿಕಾರಿಗಳು ಎಂಬಿಬಿಎಸ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
DHFWS recruitment 2022 – DHFWS ನೇಮಕಾತಿ 2022 ಸ್ತ್ರೀ ತಜ್ಞ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂ ಡಿ ಜಿ, ಓ ಿಎನ್‌ಬಿ ಶಿಕ್ಷಣಗಳನ್ನು ಪೂರ್ಣಗೊಳಿಸಿರಬೇಕು. ಮಕ್ಕಳ ವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಡಿಸಿಎಚ್ ಎಂ ಡಿ ಶಿಕ್ಷಣಗಳನ್ನು ಪೂರ್ಣಗೊಳಿಸಿರಬೇಕು. ಇನ್ನು ಮನೋವೈದ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂಡಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ವೈದ್ಯ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಂ ಡಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.
ಬೆಳಗಾವಿ ಜಿಲ್ಲಾ ನೇಮಕಾತಿಯ ಹುದ್ದೆಗಳ ವಿವರಗಳು : DHFWS recruitment 2022 – DHFWS ನೇಮಕಾತಿ 2022
ಇತ್ತೀಚಿಗೆ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಸ್ವೀಕಾರ ಮಾಡಲಾಗುತ್ತಿದೆ. ಹುದ್ದೆಗಳ ವಿವರಗಳನ್ನು ಕೆಳಗೆ ನೀಡಿದ್ದೇವೆ ನೋಡಿ. ರೋಗ ತಜ್ಞ ಡಾಕ್ಟರ್ ಒಂದು ಹುದ್ದೆಗಳು ಶಿಶು ವೈದ್ಯ ನೇಮಕಾತಿ ಒಂದು ಹುದ್ದೆಗಳು ಮನೋವೈದ್ಯ ನೇಮಕಾತಿಗೆ ಒಂದು ಹುದ್ದೆಗಳು ವೈದ್ಯಕೀಯ ತಜ್ಞ ಒಟ್ಟು ಒಂದು ಹುದ್ದೆಗಳು ಈ ಹುದ್ದೆಗಳಿಗೆ ತಮ್ಮ ಅರ್ಜಿಗಳನ್ನು ಆಸಕ್ತಿ ಇರುವವರು ಸಲ್ಲಿಸಬಹುದು. ಬೆಳಗಾವಿ ಜಿಲ್ಲಾ ಆರೋಗ್ಯ ನೇಮಕಾತಿಯ ಹೆಚ್ಚಿನ ಹುದ್ದೆಗಳ ವಿವರಗಳನ್ನು ಪಡೆಯಲು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಜಿಲ್ಲಾ ಆರೋಗ್ಯ ಕೇಂದ್ರ ನೇಮಕಾತಿಯ ವೇತನದ ವಿವರಗಳು
ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ವೇತನದ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಎಂಬಿಬಿಎಸ್ ವೈದ್ಯಕೀಯ ಅಧಿಕಾರಿಗಳಿಗೆ 36,000 ವೇತನ ಇರುತ್ತದೆ. ರೋಗ ತಜ್ಞ ಡಾಕ್ಟರ್, ಮಕ್ಕಳ ತಜ್ಞ ಡಾಕ್ಟರ್ ಮನೋವೈದ್ಯ ವೈದ್ಯಕೀಯ ತಜ್ಞ ಈ ಹುದ್ದೆಗಳಿಗೆ ಒಂದು ಲಕ್ಷಗಳ ವೇತನವನ್ನು ನೀಡಲಾಗುತ್ತದೆ. ವೇತನದ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಓದಬಹುದು. ಅಧಿಕೃತ ಅಧಿಸೂಚನೆಯನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಜಿಲ್ಲಾ ಆರೋಗ್ಯ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು
ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 70 ವರ್ಷ ಇರುತ್ತದೆ ಮತ್ತು ಕನಿಷ್ಠ 65 ವರ್ಷ ಇರುತ್ತದೆ. ಈ ವಯಸ್ಸಿನಲ್ಲಿರುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಎಂಬಿಬಿಎಸ್ ವೈದ್ಯಕೀಯ ಅಧಿಕಾರಿಗಳಿಗೆ 70 ವರ್ಷಗಳು ಸ್ತ್ರೀ ರೋಗ ತಜ್ಞ ಡಾಕ್ಟರ್ ಮಕ್ಕಳ ತಜ್ಞ ಡಾಕ್ಟರ್ ಮನೋವೈದ್ಯ ಡಾಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಗರಿಷ್ಠ ವಯಸ್ಸು 65 ಆಗಿರುತ್ತದೆ.
ಜಿಲ್ಲಾ ಆರೋಗ್ಯ ಕೇಂದ್ರ ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು
DHFWS recruitment 2022 – DHFWS ನೇಮಕಾತಿ 2022 ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಬಿಡುಗಡೆ ಮಾಡಿದ ಹೊಸ ಆದಿ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ನೀಡುವ ಅಗತ್ಯ ಇರವುದಿಲ್ಲ. ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದು. ಅರ್ಜಿ ಶುಲ್ಕ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ ತಮ್ಮ ಅರ್ಜಿಗಳನ್ನು ಸಲ್ಲಿಸಿ.
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
ಹೊಸ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಈ ಪಟ್ಟಿಯಲ್ಲಿ ಆಯ್ಕೆ ಆದವರಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುವುದು. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಇಲಾಖೆ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಯನ್ನು ಮಾಡಲಾಗುವುದು.
ಆರೋಗ್ಯ ಇಲಾಖೆಯ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು
ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಮೊದಲಿಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಭೇಟಿ ನೀಡಿದ ನಂತರ ಇಲಾಖೆ ಬಿಡುಗಡೆ ಮಾಡಿದ ಹೊಸ ಆದಿ ಸೂಚನೆಯನ್ನು ಕಾಣಬಹುದು. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.DHFWS recruitment 2022 – DHFWS ನೇಮಕಾತಿ 2022 ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು. ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಪೂರ್ತಿ ಮಾಡಿದ ನಂತರ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿ ನಮೂನೆಯ ಜೊತೆ ನೇರ ಸಂದರ್ಶನಕ್ಕೆ ಹಾಜರಾಗಬೇಕು. ನೇರ ಸಂದರ್ಶನ ನಡೆಯುವ ಸ್ಥಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಆವರಣ ಬೆಳಗಾವಿ.
ಪ್ರಮುಖ ದಿನಾಂಕಗಳ ಮಾಹಿತಿಗಳು : DHFWS recruitment 2022 – DHFWS ನೇಮಕಾತಿ 2022
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾದ ಪ್ರಾರಂಭ ದಿನಾಂಕ ನವೆಂಬರ್ 17 ಆಗಿರುತ್ತದೆ. ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ನವೆಂಬರ್ 25 ಆಗಿರುತ್ತದೆ ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
Conclusion:
DHFWS recruitment 2022 – DHFWS ನೇಮಕಾತಿ 2022 ಈ ಲೇಖನದಲ್ಲಿ ನಾವು ಬೆಳಗಾವಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಲೇಖನ ನಿಮಗಿಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.