KSAT Notification – ಎಸೆಸೆಲ್ಸಿ ಪಾಸ್ ಆದವರಿಗೆ ರಾಜ್ಯ ಸರ್ಕಾರದಿಂದ ಉದ್ಯೋಗವಕಾಶ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳದಲ್ಲಿ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಕೊನೆಯ ದಿನಾಂಕ ಅಕ್ಟೋಬರ್ 31ರ ಒಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು :
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣದಲ್ಲಿ ಪಾಸ್ ಆಗಿರಬೇಕು. ಎಸ್ ಎಸ್ ಎಲ್ ಸಿ ಶಿಕ್ಷಣ ಪಾಸಾದ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿಯ ಮಾಹಿತಿಗಳು : KSAT Notification
- ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ ಗರಿಷ್ಠ 35 ವರ್ಷ ಆಗಿರುತ್ತದೆ.
- ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.
- ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ ಐದು ವರ್ಷಗಳ ಮತ್ತು ಕೆಟಗರಿ 282b3a 3b ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
KSAT Notification ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ 150 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಆದರೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳ ಮೇರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ.
Dakshina Kannada Jilla panchayat recruitment – ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳು
ಅರ್ಜಿ ಸಲ್ಲಿಸುವ ಕ್ರಮಗಳ ಮಾಹಿತಿಗಳು :
- KSAT Notification ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
- ಮೊದಲಿಗೆ ಅಭ್ಯರ್ಥಿಗಳು ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು. Link
- ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಪೋಸ್ಟ್ ವಿಳಾಸ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ಕಂದಾಯ ಭವನ 2ನೇ ಮಹಡಿ ಕೆಜಿ ರಸ್ತೆ ಬೆಂಗಳೂರು ಈ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಕೆಯ ದಿನಾಂಕಗಳು :
ಅಭ್ಯರ್ಥಿಗಳಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿದೆ.
Notification PDF Download |
Download pdf |
Apply online link |
Application form |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |