Join Whatsapp Group

Join Telegram Group

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

Post office recruitment – ಅಂಚೆ ಕಛೇರಿಯಲ್ಲಿ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಗ್ರೂಪ್ ಸಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ನೇಮಕಾತಿಗೆ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಫ್ಲೈನ್ ಮೂಲಕ ಸಲ್ಲಿಸಬಹುದು. ಅಭ್ಯರ್ಥಿಗಳು ನಿಗದಿತ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜುನ ಮೂಲೆಯನ್ನು ಕೊನೆಯಲ್ಲಿ ನೀಡಿದ್ದೇವೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಮಾಹಿತಿಯನ್ನು ನೋಡುವುದು ಮುಖ್ಯ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬೇಕಾಗಿರುವ ವಿದ್ಯಾರ್ಹತೆ ವಯಸ್ಸಿನ ಮಿತಿ ಅರ್ಜಿ ಶುಲ್ಕ ಆಯ್ಕೆ ಪ್ರಕ್ರಿಯಯ ಮಾಹಿತಿಯನ್ನು ಸರಿಯಾಗಿ ನೋಡಿ ನಂತರವೇ ತಮ್ಮ ಅರ್ಜಿಯನ್ನು ಸಲ್ಲಿಸಿ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ. ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ಉದ್ಯೋಗ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ನ ಜೋಯಿನ್ ಆಗಬಹುದು.

ಹುದ್ದೆಗಳ ವಿವರಗಳು – Job information : Post office recruitment 

ಮೇಲ್ ಮೋಟರ್ ಸರ್ವಿಸ್ ನ್ಯೂ ಡೆಲ್ಲಿ ಗ್ರೂಪ್ ಸಿ ಒಟ್ಟು ಆರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ಮಾಹಿತಿಗಳು – Salary information :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಆಯ್ಕೆಯಾದ ನಂತರ 20,000 ದಿಂದ ಅರವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆ – Education information :

  • Post office recruitment ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು.
  • ಇದರ ಜೊತೆ ಅಭ್ಯರ್ಥಿಗಳು ಡ್ರೈವಿಂಗ್ ಲೈಸನ್ಸ್ ಅನ್ನು ಹೊಂದಿರಬೇಕು.
  • ಇದರ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಪೋಸ್ಟ್ ಆಫೀಸ್ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ ವಯಸ್ಸು 30 ಆಗಿದೆ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

KEA recruitment – KEA ಹೊಸ ನೇಮಕಾತಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಪೋಸ್ಟ್ ಆಫೀಸ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಕೌಶಲ್ಯ ಪರೀಕ್ಷೆಯನ್ನು ನಡೆಸಿ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಮಾಹಿತಿ – How to apply post office recruitment karnataka :

Post office recruitment ಪೋಸ್ಟ್ ಆಫೀಸ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳು ಕೆಳಗಿ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಬೇಕು ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಸೀನಿಯರ್ ಮ್ಯಾನೇಜರ್ ಮೇಲ್ ಮೋಟರ್ ಸರ್ವಿಸ್ ನಾರಾಯಣ ಇಂಡಸ್ಟ್ರಿಯಲ್ ಏರಿಯಾ ಫೇಸ್ 1 ನ್ಯೂ ಡೆಲ್ಲಿ 110028.



ಪ್ರಮುಖ ದಿನಾಂಕಗಳ ಮಾಹಿತಿ – important Dates :

ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 30 ಆಗಿರುತ್ತದೆ.

Notification PDF Download 

Download pdf

ಅರ್ಜಿ ನಮೂನೆ

Apply now

Official website 

Click here

Diploma pass jobs
Apply now
Karnataka govt jobs 
Apply now

 

Leave a Comment