Join Whatsapp Group

Join Telegram Group

Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023

Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023

Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023 – ಗ್ರಾಮ ಪಂಚಾಯಿತಿ ಹೊಸ ನೇಮಕಾತಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿರುತ್ತದೆ. ಆಫ್ಲೈನ್ ಮೂಲಕ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಸರ್ಕಾರವು ಅಧಿಕೃತವಾಗಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೆಳಗೆ ಸಂಕ್ಷಿಪ್ತವಾಗಿ ನೀಡಿದ್ದೇವೆ. ಆದ್ದರಿಂದ ಕೊನೆಯವರೆಗೆ ಓದಿ. ಅರ್ಜಿ ನಮೂನೆ ಮತ್ತು ನೋಟಿಫಿಕೇಶನ್ ಟೇಬಲ್ ನಲ್ಲಿ ನೋಡಿ.




ಹುದ್ದೆಗಳ ವಿವರಗಳು – post information :

ಅಧಿಕೃತ ನೋಟಿಫಿಕೇಶನ್ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ನೇಮಕಾತಿ ಮಾಡಲಾಗುತ್ತಿದೆ. ವಿಜಯಪುರದಲ್ಲಿ ಗ್ರಾಮ ಪಂಚಾಯಿತಿನ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023 ವಿಜಯಪುರ ಗ್ರಾಮ ಪಂಚಾಯಿತಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಅಭ್ಯರ್ಥಿಗಳು ಪಿಯುಸಿ ಶಿಕ್ಷಣವನ್ನು ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣಿಕರಣ ಕೋರ್ಸು ಅನ್ನು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು. ಇವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡಲಾಗಿದೆ ಮತ್ತು 2A,2B,3A,3B ಅಭ್ಯರ್ಥಿಗಳಿಗೆ 100 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023

ಗ್ರಾಮ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ವಿಧಿಸಿಲ್ಲ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಉಚಿತವಾಗಿ ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ವಿಜಯಪುರ ಗ್ರಾಮ ಪಂಚಾಯತ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು.

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • Gram Panchayat recruitment – ಗ್ರಾಮ ಪಂಚಾಯತ್ ನೇಮಕಾತಿ 2023 ಮೊದಲಿಗೆ ಅಭ್ಯರ್ಥಿಗಳು ಗ್ರಾಮ ಪಂಚಾಯತ್ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
  • ವಿಳಾಸ ಮಾಹಿತಿ ಉಪನಿರ್ದೇಶಕ ಕಛೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ವಿಜಯಪುರ ಈ ವಿಳಾಸಕ್ಕೆ ಕಳುಹಿಸಬೇಕು.
  • ಅಭ್ಯರ್ಥಿಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನ ನವೆಂಬರ್ 6 ಆಗಿರುತ್ತದೆ.



Notification PDF Downlod 

Download pdf

Website link 

Official website link

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment