Join Whatsapp Group

Join Telegram Group

ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ 2023

Health department jobs 2023 ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 ಆಗಿವೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.




ಹುದ್ದೆಗಳ ವಿವರಗಳು – post information :

ವಿಜಯನಗರದಲ್ಲಿ ನೇಮಕಾತಿ ಮಾಡಲಾಗುತ್ತಿದೆ.

  • SSCU ವೈದ್ಯಕೀಯ ಅಧಿಕಾರಿ 2
  • RBSK ವೈದ್ಯಕೀಯ ಅಧಿಕಾರಿ 1
  • ಜಿಲ್ಲಾ ಅಕೌಂಟ್ಸ್ ಮ್ಯಾನೇಜರ್ 1
  • ಜಿಲ್ಲಾ ಸಂಯೋಜಕರು 1
  • ಜಿಲ್ಲಾ ಸಂಯೋಜಕರು (RKSK) 1
  • ಕೋಲ್ಡ್ ಚೈನ್ ಮತ್ತು ಲಸಿಕೆ ಲಾಜಿಸ್ಟಿಕ್ ಸಹಾಯಕ 1
  • ಜಿಲ್ಲಾ ಸ್ಕ್ಲೆರೋಸಿಸ್ ಪ್ರಯೋಗಾಲಯ ತಂತ್ರಜ್ಞ 1
  • ಜಿಲ್ಲಾ ಸಲಹೆಗಾರ ಗುಣಮಟ್ಟದ ಭರವಸೆ 1
  • ಜಿಲ್ಲಾ ಆಸ್ಪತ್ರೆ ಗುಣಮಟ್ಟ ವ್ಯವಸ್ಥಾಪಕರು 1
  • ಕಾರ್ಯಕ್ರಮ ನಿರ್ವಾಹಕ 1
  • ನಿರ್ವಹಣೆ ಇಂಜಿನಿಯರ್ 1
  • ವೈದ್ಯಕೀಯ ಅಧಿಕಾರಿ 3
  • ಹಿರಿಯ ಪ್ರಾಥಮಿಕ ಆರೋಗ್ಯಾಧಿಕಾರಿ 2
    ANM 4
  • ಡೇಟಾ ಮ್ಯಾನೇಜರ್ 1

ಈ ಮೇಲಿನ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ವಿಜಯನಗರ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿರುವ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಐಟಿಐ ಡಿಪ್ಲೋಮೋ ಪದವಿ ಶಿಕ್ಷಣ ಬಿ ಟೆಕ್ ಎಂ ಕಾಂ ಸ್ನಾತಕೋತರ ಪದವಿ ಅಥವ ಡಿಪ್ಲೋಮಾ ಶಿಕ್ಷಣವನ್ನು ಪಡೆದಿರಬೇಕು. ಈ ಮೇಲಿನ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : Health department jobs 2023

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷ ಆಗಿದೆ. ಈ ವಯಸ್ಸಿನ ಮಿತಿಯ ಒಳಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಹುದ್ದೆಗಳ ಅನುಸಾರವಾಗಿ ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.




ಅರ್ಜಿ ಶುಲ್ಕದ ಮಾಹಿತಿಗಳು – Application fees information : 

Health department jobs 2023 ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸುವ ಯಾವುದೇ ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ನೇರ ಸಂದರ್ಶನದ ಮೂಲಕ ವಿಜಯನಗರ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತ ನೋಟಿಫಿಕೇಶನ್ ಪ್ರಕಾರ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Forest department jobs – ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ವಿಜಯನಗರ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • Health department jobs 2023 ಮೊದಲಿಗೆ ಅಭ್ಯರ್ಥಿಗಳು ವಿಜಯನಗರ ಜಿಲ್ಲಾ ಆರೋಗ್ಯ ಕೇಂದ್ರ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆಫ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
  • ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಅಕ್ಟೋಬರ್ 20 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Official website link 

Click here

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment