HAL recruitment karnataka ಎಚ್ಎಎಲ್ ಅಧಿಕಾರಿಗಳು ಕರ್ನಾಟಕದಲ್ಲಿ ಹೊಸ 84 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ನೇಮಕಾತಿ ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಕೊನೆಯ ದಿನಾಂಕದ ಮೊದಲು ತಮ್ಮ ಅರ್ಜಿಯನ್ನು ್ಲಿಸಬಹುದಾಗಿದೆ. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 30 ಆಗಿರುತ್ತದೆ. ಈ ಲೇಖನದ ಕೊನೆಯಲ್ಲಿ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪಿಡಿಎಫ್ ಮತ್ತು ಅರ್ಜಿ ನಮೂನೆಯನ್ನು ನೀಡಿದ್ದೇವೆ.
ಹುದ್ದೆಗಳ ವಿವರಗಳು – post information : HAL recruitment karnataka
- ಸೀನಿಯರ್ ಟೆಸ್ಟ್ ಪೈಲಟ್/ ಟೆಸ್ಟ್ ಪೈಲಟ್ 2
- ಮುಖ್ಯ ವ್ಯವಸ್ಥಾಪಕ 1
- ಹಿರಿಯ ವ್ಯವಸ್ಥಾಪಕರು 1
- ಉಪ ವ್ಯವಸ್ಥಾಪಕರು 44
- ಮ್ಯಾನೇಜರ್ 5
- ಹಣಕಾಸು ಅಧಿಕಾರಿ 6
- ಭದ್ರತಾ ಅಧಿಕಾರಿ 9
- ಅಧಿಕಾರಿ 1
- ಇಂಜಿನಿಯರ್ 12
- ಅಗ್ನಿಶಾಮಕ ಅಧಿಕಾರಿ 3
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಎಚ್ಎಎಲ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ. ಡೌನ್ಲೋಡ್ ಮಾಡಿ ಓದಬಹುದು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಎಚ್ಎಎಲ್ ಹೊಸ ನೇಮಕಾತಿಗೆ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
ಎಚ್ಎಎಲ್ ಅಧಿಕಾರಗಳು ನೇರ ಸಂದರ್ಶನವನ್ನು ನಡೆಸಿ ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆ ಮಾಡುತ್ತಾರೆ.
Indian railways construction ltd – IRCON ನೇಮಕಾತಿ ಕರ್ನಾಟಕ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- HAL recruitment karnataka ನೇಮಕಾತಿ ಕರ್ನಾಟಕ ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಮೊದಲಿಗೆ ಅಭ್ಯರ್ಥಿಗಳು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಬೇಕಾಗಿರುವಾಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಅರ್ಜಿ ಸಲ್ಲಿಸುವ ಅರ್ಜಿ ನಮೂನೆಯ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ.

Website link |
Official website link |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |




