Join Whatsapp Group

Join Telegram Group

Co operative Bank recruitment – ಸಹಕಾರಿ ಬ್ಯಾಂಕ್ ನೇಮಕಾತಿ

Co operative Bank recruitment – ಸಹಕಾರಿ ಬ್ಯಾಂಕ್ ನೇಮಕಾತಿ

Co operative Bank recruitment – ಸಹಕಾರಿ ಬ್ಯಾಂಕ್ ನೇಮಕಾತಿ ಈ ಲೇಖನದಲ್ಲಿ ನಾವು ಸಹಕಾರಿ ಬ್ಯಾಂಕ್ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಸಹಕಾರಿ ಬ್ಯಾಂಕ್ ಉಡುಪಿ ಅಧಿಕಾರಿಗಳ ಹಲವುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಹೊಸ ಆದಿ ಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಮ್ಯಾನೇಜರ್ ಮತ್ತು ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡುತ್ತಿದ್ದಾರೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 8 ಆಗಿರುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಯ ಹುದ್ದೆಗಳ ವಿವರಗಳು

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಯ ಪ್ರಕಾರ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಹುದ್ದೆಗಳ ವಿವರಗಳು ಈ ಕೆಳಗಿನಂತಿವೆ. ಮ್ಯಾನೇಜರ್ ಹುದ್ದೆಗಳು ಒಂದು ಕಿರಿಯ ಸಹಾಯಕ ಹುದ್ದೆಗಳು 23 ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳು ಒಂದು ಮತ್ತು ಕಿರಿಯ ಸಹಾಯಕ ಹುದ್ದೆಗಳು ಒಂದು ಒಟ್ಟು 26 ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಂದರ್ಶನದಲ್ಲಿ ಭಾಗವಹಿಸಬಹುದು. ಸಹಕಾರಿ ಬ್ಯಾಂಕ್ ನೇಮಕಾತಿಯ ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಅನ್ನು ಅಥವಾ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು. ಅಧಿಕೃತ ವೆಬ್ಸೈಟ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳ ಮಾಹಿತಿಗಳು

ಈ ಮೇಲೆ ನೀಡಲಾದ ಹುದ್ದೆಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಬೇಕಾಗುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸ್ನಾತಕೋತರ ಪದವಿ ಅಥವಾ ಡಿಪ್ಲೋಮಾ ಅಥವಾ ಬಿಇ ಅಥವಾ ಎಂಸಿಎ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು.Co operative Bank recruitment ಈ ಮೇಲೆ ನೀಡಿದ ಶಿಕ್ಷಣವನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ತಮ್ಮರ್ಜಿಗಳನ್ನು ಸಲ್ಲಿಸಬಹುದು. ಶಿಕ್ಷಣದ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಸಂಕ್ಷಿಪ್ತವಾಗಿ ನೀಡಲಾಗಿದೆ. ಆದ್ದರಿಂದ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಿ.

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ಮತ್ತು ಅಕೌಂಟೆಂಟ್ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಇನ್ನು ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ಅಥವಾ ಡಿಪ್ಲೋಮೋ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಇನ್ನು ಅಸಿಸ್ಟೆಂಟ್ ಇಂಜಿನಿಯರ್ ಕಾನೂನು ವಿಭಾಗದಲ್ಲಿ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಾನೂನಿನಲ್ಲಿ ಪದವಿಯನ್ನು ಪಡೆದಿರಬೇಕು.

ಬೇಕಾಗಿರುವ ಅನುಭವದ ಮಾಹಿತಿಗಳು : Co operative Bank recruitment

ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಅನುಭವವನ್ನು ಹೊಂದಿರಬೇಕು. ಇನ್ನು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಆರು ತಿಂಗಳ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಇನ್ನು ಜೂನಿಯರ್ ಅಸಿಸ್ಟೆಂಟ್ ಕಾನೂನು ವಿಭಾಗದಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ಆರು ತಿಂಗಳ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : Co operative Bank recruitment

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಸೆಂಬರ್ 8 ಈ ದಿನಾಂಕದ ಪ್ರಕಾರ ಕನಿಷ್ಠ 25 ವರ್ಷದಿಂದ ಗರಿಷ್ಠ 35 ವರ್ಷ ಹೊಂದಿರಬೇಕು. ಈ ದಿನಾಂಕದ ಒಳಗಿರುವ ಅಭ್ಯರ್ಥಿಗಳು ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ವಯಸ್ಸಿನ ಮಿತಿಯ ಸಂಪೂರ್ಣ ಮಾಹಿತಿ ಅಧಿಕೃತ ನೋಟಿಫಿಕೇಶನ್ ನಲ್ಲಿ ಇದೆ. ಆದ್ದರಿಂದ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಿ.

SBI recruitment – SBI ನೇಮಕಾತಿ 2022

ನೇಮಕಾತಿಯ ವಯಸ್ಸಿನ ಮಿತಿಯ ಸಡಿಲಿಕೆ ಮಾಹಿತಿಗಳು

ವಿವಿಧ ಅಭ್ಯರ್ಥಿಗಳಿಗೆ ವಿವಿಧ ವಯೋಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ಮೊದಲಿಗೆ ಎಸ್ ಸಿ, ಎಸ್ ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ಕಾಲ ಅರ್ಜಿ ಸಲ್ಲಿಕೆಯ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳು ಅಂದರೆ ಕೆಟಗಾರಿ 3 ಬಿ 3 ಎ 2 ಬಿ 2a ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ಅರ್ಜಿ ನಮೂನೆಯಲ್ಲಿ ವಯೋಮಿತಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ.

ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಸಾವಿರದ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ ಎಲ್ಲಾ ವಿಭಾಗದ ಅಭ್ಯರ್ಥಿಗಳಿಗೂ ಒಂದೇ ರೀತಿಯ ಶುಲ್ಕವನ್ನು ವಿಧಿಸಲಾಗಿದೆ.

ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು : Co operative Bank recruitment

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಸಂದರ್ಶನವನ್ನು ನಡೆಸಲಾಗುತ್ತದೆ. ಮುಂದಿನ ಹಂತದಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಯನ್ನು ಮಾಡಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಲಾದ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಶಿಕ್ಷಕರ ಸಹಕಾರಿ ಬ್ಯಾಂಕ್ ಹೊಸ ಅಧಿಸೂಚನೆಯನ್ನು ಕಾಣಬಹುದು ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿದ ನಂತರ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಸರಿಯಾಗಿ ನೋಡಿ ನಂತರ ತಮ್ಮ ಅರ್ಜಿಗಳನ್ನು ಸಲ್ಲಿಸಿ. ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಅನ್ನು ಕೊನೆಗೆ ತೆಗೆದುಕೊಳ್ಳಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ

ಶಿಕ್ಷಕರ ಸಹಕಾರಿ ಬ್ಯಾಂಕ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಆರಂಭ ಆಗುವ ದಿನಾಂಕ ನವೆಂಬರ್ 21 ಆಗಿರುತ್ತದೆ ಮತ್ತು ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 8 ಆಗಿರುತ್ತದೆ. ಈ ದಿನಾಂಕದ ಮುನ್ನ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

Conclusion:

Co operative Bank recruitment ಈ ಲೇಖನದಲ್ಲಿ ನಾವು ಶಿಕ್ಷಕರ ಸಹಕಾರಿ ಬ್ಯಾಂಕ್ ಅಧಿಕಾರಿಗಳು ಬಿಡುಗಡೆ ಮಾಡಿದ ಹೊಸ ನೋಟಿಫಿಕೇಶನ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಈ ಲೇಖನ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಲೇಖನಿಷ್ಠವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಧನ್ಯವಾದಗಳು.

Leave a Comment