Join Whatsapp Group

Join Telegram Group

BEL recruitment – ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ

BEL recruitment ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿ ಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಕರ್ನಾಟಕ ಸ್ಥಳದಲ್ಲಿ ರಾಜ್ಯಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.



ಹುದ್ದೆಗಳ ವಿವರಗಳು – post information :

ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಬಿಇಎಲ್ ಭಾರತೀಯ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಟೆಕ್ ಬಿಇ ಶಿಕ್ಷಣವನ್ನು ಹೊಂದಿರಬೇಕಾಗಿರುತ್ತದೆ. ಈ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.




ಅರ್ಜಿ ಶುಲ್ಕದ ಮಾಹಿತಿಗಳು – Application fees information : BEL recruitment

ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದೆಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 472 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

BEL recruitment ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

HAL recruitment karnataka – ಇಂಜಿನಿಯರ್, ಅಗ್ನಿಶಾಮಕ ಅಧಿಕಾರಿ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • BEL recruitment ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  •  ಮೊದಲಿಗೆ ಅಭ್ಯರ್ಥಿಗಳು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಬೇಕಾಗಿರುವಾಗತ್ಯ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೀಡಲಾಗಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ವಿಳಾಸ ಮನೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜಾಲಹಳ್ಳಿ ಪೋಸ್ಟ್ ಬೆಂಗಳೂರು 560013
  •  ಅರ್ಜಿ ಸಲ್ಲಿಸುವ ಅರ್ಜಿ ನಮೂನೆಯ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ.
  • ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 18 ಆಗಿರುತ್ತದೆ.



ನೋಟಿಫಿಕೇಷನ್ pdf ಡೌನ್ಲೋಡ್
Download pdf

Website link 

Official website link

Application form pdf
Apply now
Diploma pass jobs
Apply now
Karnataka govt jobs 
Apply now

 

Leave a Comment