BEML Recruitment 2023 ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಕರ್ನಾಟಕ ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಇ-ಮೇಲ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 15 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ಲೇಖನದ ಕೊನೆಯಲ್ಲಿ ಅರ್ಜಿ ನಮೂನೆ ಮತ್ತು ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ನೀಡಿದ್ದೇನೆ.
ಹುದ್ದೆಗಳ ವಿವರಗಳು – post information :
ಕರ್ನಾಟಕ ಸ್ಥಳದಲ್ಲಿ ಸಲಹೆಗಾರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಗಳು – Education qualification
BEML Recruitment 2023 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮಾ ಪದವಿ ಅಥವಾ ಬಿಇ ಅಥವಾ ಬಿಟೆಕ್ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಯಸ್ಸಿನ ಮಿತಿಯ ಮಾಹಿತಿಗಳು : BEML Recruitment 2023
BEML Recruitment 2023 ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 63 ವರ್ಷ ಆಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
ಕೇಂದ್ರ ಸರ್ಕಾರದ ಈ ನೇಮಕಾತಿಗೆ ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವುದರ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Ayush department recruitment – ಆಯುಷ್ ಇಲಾಖೆ ನೇಮಕಾತಿ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
-
BEML Recruitment 2023 ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
-
ಮೊದಲಿಗೆ ಅಭ್ಯರ್ಥಿಗಳು ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ನಂತರ ಕೆಳಗೆ ನೀಡಿರುವ ಇ-ಮೇಲ್ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಕಳುಹಿಸಬೇಕು.
- ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 15 ಆಗಿದೆ.
ನೋಟಿಫಿಕೇಷನ್ pdf ಡೌನ್ಲೋಡ್ |
Download pdf |
Website link |
Official website link |
Application form pdf |
Apply now |
Diploma pass jobs |
Apply now |
Karnataka govt jobs |
Apply now |