FSSAI recruitment – FSSAI ನೇಮಕಾತಿ 2023 ಫುಡ್ ಸೇಫ್ಟಿ ಮತ್ತು ಸ್ಟ್ಯಾಂಡರ್ಡ್ ಅಥಾರಿಟಿ ಇತ್ತೀಚಿಗೆ ಭಾರತದ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಹಲವು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಆಸಕ್ತರು ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಈ ಲೇಖನದ ಕೊನೆಯಲ್ಲಿ ನಾವು ಅರ್ಜಿ ನಮೂನೆಯ ಜೊತೆ ಅಧಿಕೃತ ನೋಟಿಫಿಕೇಶನ್ ನೀಡಿದ್ದೇವೆ
ಹುದ್ದೆಗಳ ವಿವರಗಳು – post information :
ಅಡ್ಮಿನಿಸ್ಟ್ರೇಟಿವ್ ಆಫೀಸರ್ ಸೀನಿಯರ್ ಪ್ರೈವೇಟ್ ಸೆಕ್ರೆಟರಿ ಪರ್ಸನಲ್ ಸೆಕ್ರೆಟರಿ ಅಸಿಸ್ಟೆಂಟ್ ಅಸಿಸ್ಟೆಂಟ್ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಪಾಸ್ ಡಿಗ್ರಿ ಎಂ ಸಿ ಎ ಬಿ ಟೆಕ್ ಎಂ ಟೆಕ್ ಬಿಇ ಶಿಕ್ಷಣವನ್ನು ಹೊಂದಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : FSSAI recruitment – FSSAI ನೇಮಕಾತಿ 2023
ಹುದ್ದೆಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿ ಇರುತ್ತದೆ. ಸಂಕ್ಷಿಪ್ತ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.
ವೇತನದ ಮಾಹಿತಿ – Salary information :
ಆಯ್ಕೆಯಾದ ಅಭ್ಯರ್ಥಿಗಳಿಗೆ 19,000 ದಿಂದ ವೇತನ ಪ್ರಾರಂಭವಾಗುತ್ತದೆ ಹುದ್ದೆಗಳಿಗನುಸಾರವಾಗಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
FSSAI recruitment – FSSAI ನೇಮಕಾತಿ 2023 ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
ಈ ಮೇಲಿನ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ ನಂತರ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- FSSAI recruitment – FSSAI ನೇಮಕಾತಿ 2023 ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
- ಭರ್ತಿ ಮಾಡಿದ ನಂತರ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು.
- ಅಸಿಸ್ಟೆಂಟ್ ಡೈರೆಕ್ಟರ್ ರಿಕ್ರೂಟ್ಮೆಂಟ್ FSSAI ಹೆಡ್ ಕ್ವಾಟರ್ಸ್ ಮೂರನೇ ಮಹಡಿ ಕೊಟ್ಲ ರೋಡ್ ನ್ಯೂ ದೆಲ್ಲಿ.
- ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 22 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |