BEML recruitment – BEML ನೇಮಕಾತಿ 2023 ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ರ ನೇಮಕಾತಿ – 2023 ನೆ ಸಾಲಿನ ಸಂಸ್ಥೆ ಕಾರ್ಯದರ್ಶಿ ಹಾಗೂ ಇತರ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳನ್ನು ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಸಂಸ್ಥೆ : ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)
ಹುದ್ದೆಗಳ ವಿವರಗಳು – post information ; BEML recruitment – BEML ನೇಮಕಾತಿ 2023
- ಸಂಸ್ಥೆ ಕಾರ್ಯದರ್ಶಿ ( company secretary ) ಹುದ್ದೆಗಳು
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) ರ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಕಂಪೆನಿ ಕಾರ್ಯದರ್ಶಿ ಆಫ್ ಇಂಡಿಯಾ ಸಂಸ್ಥೆಯ ಸದಸ್ಯತ್ವ ಮತ್ತು ಅರ್ಹ ಕಂಪೆನಿ ಕಾರ್ಯದರ್ಶಿ ಯನ್ನು ಪೂರ್ಣಗೊಳಿಸಬೇಕು.
NWDA recruitment – ರಾಷ್ಟ್ರೀಯ ಜಲ ಅಭಿವೃದ್ಧಿ ನೇಮಕಾತಿ
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯೋಮಿತಿ 24-27 ವರ್ಷದೊಳಗಿನವರರಾಗಿರಬೇಕು.
ವಯೋಮಿತಿ ಸಡಿಲಿಕೆ:
- ಇತರೆ ಹಿಂದುಳಿದ ವರ್ಗ ( OBC ) ಅಭ್ಯರ್ಥಿಗಳಿಗೆ 3 ವರ್ಷದ ತನಕ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
- ಇನ್ನು ಪರಿಶಿಷ್ಟ ಜಾತಿ ( SC ) , ಪರಿಶಿಷ್ಟ ಪಂಗಡ ( ST) ದ ಅಭ್ಯರ್ಥಿಗಳಿಗೆ 05 ವರ್ಷದ ತನಕ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ವೇತನದ ಮಾಹಿತಿ – Salary information :
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 40,000/- ರಿಂದ 1,40,000 ತನಕ ವೇತನ ಶ್ರೇಣಿ ನೀಡಲಾಗುತ್ತೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಧಿಸೂಚನೆಯ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ .
ಉದ್ಯೋಗ ಸ್ಥಳ :
- ಉದ್ಯೋಗ ಸ್ಥಳ ಬೆಂಗಳೂರು – ಕರ್ನಾಟಕ ಆಗಿರುವುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಅರ್ಹ ಅಭ್ಯರ್ಥಿಗಳನ್ನು ಕಂಪೆನಿ ಮೌಲ್ಯ ಮಾಪನ ಅಂದರೆ (selection through company valuation).
- ಮುಖ್ಯವಾಗಿ ನೇರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನೇಮಕಾತಿ ನೀತಿ ನಿಯಮಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಿ.
- ಯಾವುದೇ ಅರ್ಜಿ ಶುಲ್ಕ ಪಾವತಿ ಇರುವುದಿಲ್ಲ.
ಆಸಕ್ತ ಅಭ್ಯರ್ಥಿಗಳು ನವೆಂಬರ್ 24-11-2023 ರಂದು ನೇರ ಸಂದರ್ಶನಕ್ಕೆ ಹಾಜರಾಗಲು ತಿಳಿಸಿದೆ.
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |