SBI recruitment ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ಸಂಸ್ಥೆಯ ಹೊಸ ನೇಮಕಾತಿ – 2023 ರ ಕಿರಿಯ ಸಹಾಯಕ ( junior assistant) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆ : ಸ್ಟೇಟ್ ಬ್ಯಾಂಕ್ ಅಫ್ ಇಂಡಿಯಾ ( SBI )
ಹುದ್ದೆಗಳ ವಿವರಗಳು – post information ;
- ಕಿರಿಯ ಸಹಾಯಕ – ( ಕ್ಲೆರಿಕಲ್ ಕೇಡರ್ನಲ್ಲಿ ಗ್ರಾಹಕ ಬೆಂಬಲ ಮತ್ತು ಮಾರಾಟ ) – 8773
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : SBI recruitment
- ಅಭ್ಯರ್ಥಿಯ ಕನಿಷ್ಟ ವಯೋಮಿತಿ – 20 ವರ್ಷ
- ಅಭ್ಯರ್ಥಿಯ ಗರಿಷ್ಠ ವಯೋಮಿತಿ – 28 ವರ್ಷ ಮೀರಿರಬಾರದು.
ವೇತನದ ಮಾಹಿತಿ – Salary information :
- ಕಿರಿಯ ಸಹಾಯಕ ವೇತನ ಶ್ರೇಣಿ – ರೂ.17,900/- 47,920/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಸಾಮಾನ್ಯ ವರ್ಗ/ ಆರ್ಥಿಕವಾಗಿ ಹಿಂದುಳಿದ ವರ್ಗ/ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ.750/- ಅರ್ಜಿ ಶುಲ್ಕ ಇರುತ್ತದೆ.
- ಪರಿಶಿಷ್ಟ ಜಾತಿ ( SC) / ಪರಿಶಿಷ್ಟ ಪಂಗಡ (ST) ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
ಉದ್ಯೋಗ ಸ್ಥಳ :
- ಭಾರತದಾದ್ಯಂತ
IOB recruitment – ಭಾರತೀಯ ಸಾಗರೋತ್ತರ ಬ್ಯಾಂಕ್ ನೇಮಕಾತಿ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಪ್ರಾಥಮಿಕ ಪರೀಕ್ಷೆ (premilinary examination)
- ಮುಖ್ಯ ಪರೀಕ್ಷೆ ( main examination)
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- SBI recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿರುವ ಅರ್ಜಿ ಶುಲ್ಕ ಪಾವತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
- ಯಾವುದೆ ತಪ್ಪಿಲ್ಲದೆ ಅರ್ಜಿಯನ್ನು ಸಲ್ಲಿಸಿ.
- ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ; 13-11-2023
- ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-01-2024
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |