NHAI recruitment – ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ – 2023 ರ ವ್ಯವಸ್ಥಾಪಕ , ಉಪ ವ್ಯವಸ್ಥಾಪಕ , ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆ : ಭಾರತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ( NHAI )
ಹುದ್ದೆಗಳ ವಿವರಗಳು – post information ;
- ವ್ಯವಸ್ಥಾಪಕ ( manager )
- ಉಪ ವ್ಯವಸ್ಥಾಪಕ ( deputy manager)
- ಉಪ ಪ್ರಧಾನ ವ್ಯವಸ್ಥಾಪಕ ( deputy manager general )
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಭ್ಯರ್ಥಿಗಳು ಸಿವಿಲ್‌ನಲ್ಲಿ ಬಿ.ಇ, ಬಿ.ಟೆಕ್ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : NHAI recruitment – ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ
- ಅಭ್ಯರ್ಥಿಯ ವಯೋಮಿತಿ 32 ವರ್ಷದಿಂದ 45 ವರ್ಷ ಮೀರಿರಬಾರದು.
ವೇತನದ ಮಾಹಿತಿ – Salary information :
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ.
KPSC recruitment 2023 – KPSC ನೇಮಕಾತಿ 2023
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಯಾವುದೇ ಅರ್ಜಿ ಶುಲ್ಕವಿಲ್ಲ
ಉದ್ಯೋಗ ಸ್ಥಳ :
- ಭಾರತದಾದ್ಯಂತ ಉದ್ಯೋಗವಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : NHAI recruitment – ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ
- ಸಂದರ್ಶನ ( interview )
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- NHAI recruitment – ಹೆದ್ದಾರಿ ಪ್ರಾಧಿಕಾರ ನೇಮಕಾತಿ ನೇಮಕಾತಿಗೆ ಇಮೇಲ್ಮೂ ಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಧಿಸೂಚನೆಯಲ್ಲಿ ನೀಡಿರುವ ಸೂಚನೆಗಳನ್ನು ಅನುಸರಿಸಿ ಮತ್ತು ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ.
- ಅರ್ಜಿ ಸಲ್ಲಿಕೆಗೆ ನೀಡಿದ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗಿದೆ.
- ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ: 11-11-2023
- ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ: 25 – 11- 2023
Notification and Apply link |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |