Join Whatsapp Group

Join Telegram Group

BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ

BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ – 2023 ನೆ ಸಾಲಿನ ಸ್ಟೇನೋಗ್ರಾಫರ್ ಮತ್ತು ಬೆರಳಚ್ಚುಗಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

ಸಂಸ್ಥೆ :  ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ( BDS ) 




ಹುದ್ದೆಗಳ ವಿವರಗಳು – post information ;

  • ಸ್ಟೇನೋಗ್ರಾಫರ್ ( stenographer ) – 1
  • ಬೆರಳಚ್ಚು ತಜ್ಞ ( Typist ) – 1
  • ತಾಲೂಕು ಕಾರ್ಯಕ್ರಮ ಮೇಲ್ವಿಚಾರಕರು – 2 ಖಾಲಿ ಹುದ್ದೆಗಳು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • BDS ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪಿಯುಸಿ ತೇರ್ಗಡೆಯಾಗಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ  ಕನಿಷ್ಟ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ 40 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information : BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ

  • ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿ
  • ಬೆರಳಚ್ಚು ತಜ್ಞ ( Typist ) – 21400-42000/-
  • ಸ್ಟೇನೋಗ್ರಾಫರ್ ( stenographer ) – 27650-52650/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಈ ನೇಮಕಾತಿ ಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ ಉದ್ಯೋಗ ಸ್ಥಳವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅಭ್ಯರ್ಥಿಗಳನ್ನು ಅರ್ಹತೆ ಪಟ್ಟಿ ಮಾಡುವ ಮೂಲಕ ಆಯ್ಕೆ ಮಾಡಲಾಗುವುದು.

KSRLPS recruitment – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಮೋಷನ್ ಸೊಸೈಟಿ  ನೇಮಕಾತಿ




ಅರ್ಜಿ ಸಲ್ಲಿಸುವ ಕ್ರಮಗಳು – Apply application online : BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿ

  • BDS recruitment – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ನೋಡಿ.
  • ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಈ ನೇಮಕಾತಿ ಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.
  • ಅಭ್ಯರ್ಥಿಗಳು ಡಿಸೆಂಬರ್ 08 -2023 ರ ಒಳಗಾಗಿ ಅರ್ಜಿಯನ್ನು ಸಂಭಂದಪಟ್ಟ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಕಳುಹಿಸಿ ಕೊಡಬೇಕಾಗಿದೆ.
  • ವಿಳಾಸ : ಆಯುಕ್ತರು ಬೆಂಗಳೂರು  ಅಭಿವೃದ್ಧಿ ಪ್ರಾಧಿಕಾರ ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು – 560020 ಕರ್ನಾಟಕ ಇವರಿಗೆ ಕಳುಹಿಸಬೇಕು.
  • ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ; 09-11-2023
  • ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ; 08-12-2023

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment