SSC recruitment – ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ – 2023 ಆದೇಶ ಹೊರಡಿಸಿದೆ ಬೃಹತ್ ನೇಮಕಾತಿ 75768 ವಿವಿಧ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.
ಸಂಸ್ಥೆ : ಸಿಬ್ಬಂದಿ ಆಯ್ಕೆ ಆಯೋಗ ( SSC )
ಹುದ್ದೆಗಳ ವಿವರಗಳು – post information ;
- ಗಡಿ ಭದ್ರತಾ ಪಡೆ ( Border security Force) – 27875
- ಕೇಂದ್ರ ಕೈಗಾರಿಕಾ ಭದ್ರತಾ ಪಡೆ ( Central Industrial Security Force) – 8598
- ಕೇಂದ್ರ ಮೀಸಲು ಪೊಲೀಸ್ ಪಡೆ ( Central Reserve Police Pade ) – 25427
- ಸೇವೆಗಳ ಆಯ್ಕೆ ಮಂಡಳಿ ( Staff selection Board ) – 5278
- ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ( Indo-Tibetan Border Police ) – 3006
- ಅಸ್ಸಾಂ ರೈಫಲ್ಸ್ ( Assam Rifles) – 4776
- ವಿಶೇಷ ಭದ್ರತಾ ಪಡೆ ( special security force) – 583
- ರಾಷ್ಟ್ರೀಯ ತನಿಖಾ ಸಂಸ್ಥೆ ( National Investigation Agency ) – 225
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ 10th ಪಾಸ್ ಆಗಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ವಯೋಮಿತಿ ಕನಿಷ್ಠ 18 ವರ್ಷ ತುಂಬಿರಬೇಕು.
- ಅಭ್ಯರ್ಥಿಯ ವಯೋಮಿತಿ ಗರಿಷ್ಠ 23 ವರ್ಷ ಮೀರಿರಬಾರದು
ವೇತನದ ಮಾಹಿತಿ – Salary information : SSC recruitment – ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ
- SSC recruitment – ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ಅಭ್ಯರ್ಥಿಯ ವೇತನ ಶ್ರೇಣಿ ರೂ. 16,900/- 18,000/- ಆಗಿರುತ್ತದೆ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಇತರೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ.100/- ಆಗಿರುತ್ತದೆ.
- ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
NHAI recruitment – ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ
ಉದ್ಯೋಗ ಸ್ಥಳ :
- ಭಾರತದಾದ್ಯಂತ ಉದ್ಯೋಗವಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಸಂದರ್ಶನ ( interview)
- ಕಂಪ್ಯೂಟರ್ ಆಧಾರಿತ ಪರೀಕ್ಷೆ ( Computer based exam)
- ದೈಹಿಕ ದಕ್ಷತೆಯ ಪರೀಕ್ಷೆ ( Physical Efficiency Test)
- ದೈಹಿಕ ಪ್ರಮಾಣಿತ ಪರೀಕ್ಷೆ ( Physical Standard Test)
- ವಿವರವಾದ ವೈದ್ಯಕೀಯ ಪರೀಕ್ಷೆ ( Detailed Medical Examination)
- ವೈದ್ಯಕೀಯ ಪರೀಕ್ಷೆಯನ್ನು ಪರಿಶೀಲಿಸಿ ( Review Medical Examination)
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- SSC recruitment – ಸಿಬ್ಬಂದಿ ಆಯ್ಕೆ ಆಯೋಗ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.ssc.nic.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ಅಭ್ಯರ್ಥಿಗಳು ಅರ್ಹತಾ ಮಾನದಂಡವನ್ನು ಪೂರೈಸುತ್ತಿರ ಎಂದು ಖಚಿತಪಡಿಸಿಕೊಳ್ಳಿ.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅಗತ್ಯವಿರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
- ಕೇಳಿರುವ ದಾಖಲೆಗಳನ್ನು ಸರಿಯಾಗಿ ಸಲ್ಲಿಸಿ.
- ಭವಿಷ್ಯದ ಉಪಯೋಗಕ್ಕೆ ಅರ್ಜಿ ನಮೂನೆಯ ನಕಲು ಪ್ರತಿಯನ್ನು ಪಡೆದುಕೊಳ್ಳಿ.
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕದವರೆಗೆ ಕಾಯಬೇಡಿ. ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ :24-11-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ :28-12-2023
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |