DLSA recruitment ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದಾವಣಗೆರೆ ನೇಮಕಾತಿ – 2023 ರ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ಆಡಳಿತ ಸಹಾಯಕ, ಗುಮಾಸ್ತ ಹಾಗೂ ಇತರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಂಸ್ಥೆ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದಾವಣಗೆರೆ (DSLA)
ಹುದ್ದೆಗಳ ವಿವರಗಳು – post information ;
- ಆಡಳಿತ ಸಹಾಯಕ ( Administrative Assistant ) -1
- ಸ್ವಾಗತಕಾರರು ಮತ್ತು ಡೇಟಾ ಎಂಟ್ರಿ ಆಪರೇಟರ್ ( DEO) -1
- ಗುಮಾಸ್ತ ( Peon) -1
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ದಾವಣಗೆರೆ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು, ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದಿರಬೇಕು.
- ಆಡಳಿತ ಸಹಾಯಕ/ ಸ್ವಾಗತಕಾರರು ಮತ್ತು ಡೇಟಾ ಎಂಟ್ರಿ ನಿರ್ವಾಹಕ ( DEO) – ಯಾವುದೇ ಪದವಿ
- ಗುಮಾಸ್ತ – 10th ನೆ ತರಗತಿ.
ವಯಸ್ಸಿನ ಮಿತಿಯ ಮಾಹಿತಿಗಳು – Age limit information : DLSA recruitment
- ಅಧಿಕೃತ ಅಧಿಸೂಚನೆಯ ಪ್ರಕಾರ ನಿರ್ದಿಷ್ಟಪಡಿಸಲಾಗಿಲ್ಲ.
WCD recruitment – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ
ವೇತನದ ಮಾಹಿತಿ – Salary information :
- ಆಡಳಿತ ಸಹಾಯಕ – ರೂ. 19000/-
- ಸ್ವಗತಕಾರರು / ಡೇಟಾ ಎಂಟ್ರಿ ನಿರ್ವಾಹಕ – ರೂ.17271/-
- ಗುಮಾಸ್ತ – ರೂ.15202/-
ಅರ್ಜಿ ಶುಲ್ಕದ ಮಾಹಿತಿಗಳು – Application fees information : DLSA recruitment
- ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ದಾವಣಗೆರೆ – ಕರ್ನಾಟಕ
ಆಯ್ಕೆ ಪ್ರಕ್ರಿಯೆ :
- DLSA recruitment ಕೌಶಲ್ಯ ಪರೀಕ್ಷೆ ( skill test )
- ಕಂಪ್ಯೂಟರ್ ಪರೀಕ್ಷೆ ( computer test )
- ಬೆರಳಚ್ಚು ನಿಖರತೆ ಮತ್ತು ನಮ್ಯತೆ ( Fingerprint accuracy and flexibility )
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- DLSA recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಅಫ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
- ಭವಿಷ್ಯದ ಉಪಯೋಗಕ್ಕೆ ಅರ್ಜಿ ನಮೂನೆಯ ಸಂಖ್ಯೆ/ ಸ್ವೀಕೃತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಹಳೆಯ ನ್ಯಾಯಾಲಯಗಳ ಸಂಕೀರ್ಣ, ಹೈಸ್ಕೂಲ್ ಮೈದಾನದ ಹತ್ತಿರ, ದಾವಣಗೆರೆ ಇವರಿಗೆ ಕಳುಹಿಸಬೇಕಾಗುತ್ತದೆ.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ :20-11-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ :08-ಡಿಸೆಂಬರ್-2023
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |