Join Whatsapp Group

Join Telegram Group

CSI recruitment – ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ

CSI recruitment – ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ – 2023 ರ ಸಾಲಿನ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವ್ಯವಸ್ಥಾಪಕ ಹುದ್ದೆಗೆ ಕರ್ನಾಟಕದಲ್ಲಿ ಅವಕಾಶ ಕಲ್ಪಿಸಲಾಗಿದೆ.ಆಸಕ್ತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಕೊಚ್ಚಿನ್ ಶಿಪ್ ಯಾರ್ಡ್ 

ಹುದ್ದೆಗಳ ವಿವರಗಳು – post information ;

  • ವ್ಯವಸ್ಥಾಪಕ ( material ) – 1

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಕೊಚ್ಚಿನ್ ಶಿಪ್ ಯಾರ್ಡ್ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಯೋಮಿತಿ 40 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : 

  • ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ 05 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ 10 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ವೇತನದ ಮಾಹಿತಿ –  Salary information : CSI recruitment

  • ಅಧಿಕೃತ ಅಧಿಸೂಚನೆಯ ಪ್ರಕಾರ ವೇತನ ರೂ.60000-180000/- ಪ್ರತಿ ತಿಂಗಳು

ಅರ್ಜಿ ಶುಲ್ಕದ ಮಾಹಿತಿಗಳು – Application fees information : CSI recruitment

  • ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಅಧಿಕೃತ ಅಧಿಸೂಚನೆಯ ಪ್ರಕಾರ.

ಉದ್ಯೋಗ ಸ್ಥಳ :

  • ಮಲ್ಪೆ – ಕರ್ನಾಟಕ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅಭ್ಯರ್ಥಿಯ ಕೆಲಸದ ಅನುಭವ ಆಧಾರದ ಮೇಲೆ ಮತ್ತು ಪವರ್ ಪಾಯಿಂಟ್ ಪ್ರಸ್ತುತಿ
  • ವೈಯುಕ್ತಿಕ

DLSA recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • CSI recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅರ್ಜಿ ಸಲ್ಲಿಸಿ ಬಟನ್ ಅನ್ನು ಒತ್ತುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಡಿಸೆಂಬರ್ 13 ಕೊನೆಯ ದಿನಾಂಕ ಆಗಿರುತ್ತದೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 23 – 11 – 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ :13 – 12 – 2023




Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment