Join Whatsapp Group

Join Telegram Group

HAL recruitment – HAL ನೇಮಕಾತಿ 2023

HAL recruitment – HAL ನೇಮಕಾತಿ 2023 ಹಿಂದುಸ್ತಾನ್ ಏರೋನಾಟಿಕ್ಸ್  ನಿಯಮಿತ 2023 ರ ನೇಮಕಾತಿ ಇಂಜಿನಿಯರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಹಿಂದುಸ್ತಾನ್ ಏರೋನಾಟಿಕ್ಸ್  ನಿಯಮಿತ ( HAL)

ಹುದ್ದೆಗಳ ವಿವರಗಳು – post information ;

  • ಇಂಜಿನಿಯರ್ ( ಗ್ರಾಹಕ ಸೇವೆಗಳ ) – 04

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಭ್ಯರ್ಥಿಗಳು ಎರಡು ವರ್ಷಗಳ ಅನುಭವದೊಂದಿಗೆ ಮೆಕ್ಯಾನಿಕಲ್‌ನಲ್ಲಿ B.E / B.Tech ಅನ್ನು ಉತ್ತೀರ್ಣರಾಗಿರಬೇಕು ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮಂಡಳಿಯಿಂದ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : HAL recruitment – HAL ನೇಮಕಾತಿ 2023

  • ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಯೋಮಿತಿ 35 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ಅಧಿಕೃತ ಅಧಿಸೂಚನೆಯ ಪ್ರಕಾರ ವೇತನ ಶ್ರೇಣಿ ರೂ.40,000/- 1,40,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • HAL recruitment – HAL ನೇಮಕಾತಿ 2023 ಇತರೆ ಎಲ್ಲಾ ಅಭ್ಯರ್ಥಿಗಳಿಗೂ ಅರ್ಜಿ ಶುಲ್ಕ ರೂ.500/-
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

DLSA recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ ಉದ್ಯೋಗ ಸ್ಥಳ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಸಂದರ್ಶನ ( interview )

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • HAL recruitment – HAL ನೇಮಕಾತಿ 2023 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಲಾದ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
  • ಯಾವುದೇ ತಪ್ಪುಗಳಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಸಲ್ಲಿಸಿ.
  • ಕೆಳಗೆ ನೀಡಿರುವ ವಿಳಾಸಕ್ಕೆ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿ ನಮೂನೆಯನ್ನು ಕಳುಹಿಸಿ. ಧನ್ಯವಾದಗಳು.

ವಿಳಾಸ: 

The Deputy General Manager (HAL)
Overhaul Division, Banglore Complex, Hindustan Aeronautics Limited.
post bag no : 1786
Bengaluru – 560067

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 23 – 11 – 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 20 – 12 – 2023

Notification PDF And Apply link 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment