Join Whatsapp Group

Join Telegram Group

BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ

BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ  ಬ್ಯಾಂಕ್ ಆಫ್ ಬರೋಡ ನೇಮಕಾತಿ – 2023 ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ವ್ಯಾಪಾರ ವರದಿಗಾರ ಮೇಲ್ವಿಚಾರಕ ( business correspondent supervisor ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಬ್ಯಾಂಕ್ ಆಫ್ ಬರೋಡ ( BOB)

ಹುದ್ದೆಗಳ ವಿವರಗಳು – post information ;

  • ವ್ಯಾಪಾರ ವರದಿಗಾರ ಮೇಲ್ವಿಚಾರಕ ( business correspondent supervisor ) – 02

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ BE/B.Tech, Msc, MBA, MCA ಯಲ್ಲಿ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ
  • ಅಭ್ಯರ್ಥಿಯ ಕನಿಷ್ಟ ವಯೋಮಿತಿ 21 ವರ್ಷ ಆಗಿರಬೇಕು.
  • ಅಭ್ಯರ್ಥಿಯ ಗರಿಷ್ಟ ವಯೋಮಿತಿ 65 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information : BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ

  • ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವೇತನ ಶ್ರೇಣಿ ರೂ.10,000/- 15,000/- ಆಗಿರುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  •  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕಾಕಿನಾಡ, ಗೋದಾವರಿ – ಆಂಧ್ರ ಪ್ರದೇಶ ಉದ್ಯೋಗ ಸ್ಥಳ ಆಗಿರುತ್ತದೆ.

SBI recruitment – SBI ನೇಮಕಾತಿ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • BOB recruitment ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ  ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .ಮತ್ತು ಅಗತ್ಯವಿರುವ ದಾಖಲೆಗಳೊಂದಿಗೆ ಫೋಟೋ ಕಾಪಿಯನ್ನು ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಿ ಅಭ್ಯರ್ಥಿಗಳಿಗೆ ಧನ್ಯವಾದಗಳು.

ಕಛೇರಿ ವಿಳಾಸ : 

ಪ್ರಾದೇಶಿಕ ವ್ಯವಸ್ಥಾಪಕರು

ಬ್ಯಾಂಕ್ ಆಫ್ ಬರೋಡಾ

ಪ್ರಾದೇಶಿಕ ಕಛೇರಿ (ರಾಜಮಂಡ್ರಿ) 5 ನೇ ಮಹಡಿ, 36-07-14, ಕೊಂಡೂರಿ ಸ್ಕ್ವೇರ್, ಇನ್ನಿಸ್ಪೇಟಾ ರಾಜಮಂಡ್ರಿ ಎಲ್, ಆಂಧ್ರ ಪ್ರದೇಶ – 533102

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 23 – 11 – 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 22 – 12 – 2023

Notification PDF & Apply link 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment