Join Whatsapp Group

Join Telegram Group

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ, ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ, ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ 540 ಅರಣ್ಯ ರಕ್ಷಕ ( Forest Guard )   ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕರ್ನಾಟಕ ಅರಣ್ಯ ಇಲಾಖೆ 

ಹುದ್ದೆಗಳ ವಿವರಗಳು – post information ;

  • ಅರಣ್ಯ ರಕ್ಷಕ ( Forest Guard )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ  12 ನೆ ತರಗತಿ ತೇರ್ಗಡೆಯಾಗಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ
  • ಗರಿಷ್ಠ ವಯೋಮಿತಿ 35 ವರ್ಷ ಮೀರಿರಬಾರದು.
  • ಕನಿಷ್ಟ ವಯೋಮಿತಿ 18 ವರ್ಷ ಆಗಿರಬೇಕು.

ವಯೋಮಿತಿ ಸಡಿಲಿಕೆ ; Forest department jobs

  • 2A, 2B , 3A , 3B ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 03 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 05 ವರ್ಷಗಳ ಕಾಲ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ರೂ .18600-32600 /- ಪ್ರತಿ ತಿಂಗಳು ನೀಡಲಾಗುವುದು.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • Forest department jobs ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಮತ್ತು ವರ್ಗ – 1 ( CAT -1 ) ಅಭ್ಯರ್ಥಿಗಳಿಗೆ ರೂ. 100 ಆಗಿರುತ್ತದೆ.
  • ಎಲ್ಲಾ ಇತರೆ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕ ಆಗಿರುತ್ತದೆ.

BOB recruitment – ಬ್ಯಾಂಕ್ ಆಫ್ ಬರೋಡ ವಿವಿಧ ಹುದ್ದೆಗಳಿಗೆ ನೇಮಕಾತಿ

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ವೈದ್ಯಕೀಯ ದೃಢತೆ ಪರೀಕ್ಷೆ ( medical fitness test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online : Forest department jobs

  • Forest department jobs ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ https://aranya.gov.in ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 01 – 12 – 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30 – 12 – 2023

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment