Join Whatsapp Group

Join Telegram Group

KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ

KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕಲ್ಯಾಣ ಕರ್ನಾಟಕ ಸಾರಿಗೆ ಇಲಾಖೆ ಸಂಸ್ಥೆ

ಹುದ್ದೆಗಳ ವಿವರಗಳು – post information ;

  • ಒಟ್ಟು 133 ಹುದ್ದೆಗಳು ಆಟೋ ಮೆಕಾನಿಕ್ 46 ಹತ್ತು ಎಲೆಕ್ಟ್ರಿಷಿಯನ್ 28 ವೆಲ್ದರ್ 20 ಆಟೋ ಬಾಡಿ ಫಿಟ್ಟರ್ 20 ಆಟೋ ಪೈಂಟರ್ 10 ಆಟೋ ಮಿಷಿನ್ ಇಸ್ಟ್ 9.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಐಟಿಐ ಶಿಕ್ಷಣವನ್ನು ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ ಆಗಿರಬೇಕು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ರಾಯಚೂರು ಉದ್ಯೋಗ ಸ್ಥಳ ಆಗಿರುತ್ತದೆ.

ESIC recruitment – ESIC ನೇಮಕಾತಿ ಕರ್ನಾಟಕ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ ದೈಹಿಕ ಪರೀಕ್ಷೆ ವೈದ್ಯಕೀಯ ಪ್ರಮಾಣ ಪತ್ರ ಪಡೆದ ನಂತರ ಅಭ್ಯರ್ಥಿಗಳನ್ನು ಮೆರಿಟ್ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • KKRTC recruitment – ಕರ್ನಾಟಕ ಸಾರಿಗೆ ಇಲಾಖೆ ನೇಮಕಾತಿ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆ ಜೊತೆಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು
  • . ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಭಾಗಿಯ ಕಚೇರಿ ರಾಯಚೂರು ವಿಭಾಗ ರಾಯಚೂರು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ :  1 ಜನವರಿ 2024

ನೇರ ಸಂದರ್ಶನ ನಡೆಯುವ ದಿನಾಂಕ : ಜನವರಿ 11 2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment