cesc recruitment – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಹೊಸಗಸುಬಿ (apprentice ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (CESC ಮೈಸೂರು)
ಹುದ್ದೆಗಳ ವಿವರಗಳು – post information ;
- ಪದವೀಧರ ಅಪ್ರೆಂಟಿಸ್ ( Graduate Apprentice )-80
- ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ (Technician (Diploma) Apprentice ) – 55 ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ (Non-Engineering Apprentice ) -65
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- cesc recruitment ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಡಿಪ್ಲೊಮಾ, B.A, B.Sc, B.Com, BBA, BCA, B.E ಅಥವಾ B.Tech ಸ್ನಾತಕೋತ್ತರ ಪದವಿ ಪಡೆದಿರಬೇಕು.
- ಪದವೀಧರ ಅಪ್ರೆಂಟಿಸ್ ( Graduate Apprentice )- ಬಿ.ಇ ಅಥವಾ ಬಿ.ಟೆಕ್
- ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ (Technician (Diploma) Apprentice ) – ಡಿಪ್ಲೊಮಾ
- ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ (Non-Engineering Apprentice ) – B.A, B.Sc, B.Com, BBA, BCA
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸು 01-ಜನವರಿ-2023 ರಂತೆ 18 ವರ್ಷಗಳು.
ವೇತನದ ಮಾಹಿತಿ – Salary information :
- cesc recruitment ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ.
- ಪದವೀಧರ ಅಪ್ರೆಂಟಿಸ್ ( Graduate Apprentice )- ರೂ. 9,000/-
- ತಂತ್ರಜ್ಞ (ಡಿಪ್ಲೊಮಾ) ಅಪ್ರೆಂಟಿಸ್ – ರೂ. 8,000/-
- ಇಂಜಿನಿಯರಿಂಗ್ ಅಲ್ಲದ ಅಪ್ರೆಂಟಿಸ್ – ರೂ. 9,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಉತ್ತರ ರೈಲ್ವೆ ನೇಮಕಾತಿ – Railway recruitment 2024
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- cesc recruitment ಮೆರಿಟ್ ಪಟ್ಟಿ ( Merit List )
- ದಾಖಲೆಗಳ ಪರಿಶೀಲನೆ ( Document verification )
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- cesc recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ cescmysore.karnataka.gov.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 30-12-2023
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 19-Jan-2024
ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳ ಪಟ್ಟಿಯ ಘೋಷಣೆಯ ದಿನಾಂಕ: 24-ಜನವರಿ-2024
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |