BEL ನೇಮಕಾತಿ ಕರ್ನಾಟಕ – BEL recruitment 2024 ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ವಿವರಗಳು – post information ;
- ಪದವೀಧರ ಹೊಸಗಸುಬಿ ( Graduated Apprentice ) – 63
- ತಂತ್ರಜ್ಞ (ಡಿಪ್ಲೊಮಾ) ಹೊಸಗಸುಬಿ (Technician (Diploma) Apprentices ) – 10
- ಬಿ.ಕಾಂ ಹೊಸಗಸುಬಿ ( B.Com Apprentices ) -8
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ, B.Com, ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಜನವರಿ-2024 ರಂತೆ 25 ವರ್ಷಗಳು
ವಯೋಮಿತಿ ಸಡಿಲಿಕೆ:
- BEL ನೇಮಕಾತಿ ಕರ್ನಾಟಕ – BEL recruitment 2024 ಇತರೆ ಹಿಂದುಳಿದ ವರ್ಗಗಳ OBC ಅಭ್ಯರ್ಥಿಗಳು: 03 ವರ್ಷಗಳು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ( ST/SC ) – 05 ವರ್ಷಗಳು
- ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ (pWd) – 10 ವರ್ಷಗಳು .
ನಗರ ನಿಗಮ ನೇಮಕಾತಿ – DCC recruitment 2024
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
- ಪದವೀಧರ ಹೊಸಗಸುಬಿ ( Graduated Apprentice ) – ರೂ. 17,500
- ತಂತ್ರಜ್ಞ (ಡಿಪ್ಲೊಮಾ) ಹೊಸಗಸುಬಿ (Technician (Diploma) Apprentices ) – ರೂ. 12,500/-
- ಬಿ.ಕಾಂ ಹೊಸಗಸುಬಿ ( B.Com Apprentices ) – Rs. 10,500/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಅರ್ಹತಾ ಪಟ್ಟಿ ( Merit List )
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : BEL ನೇಮಕಾತಿ ಕರ್ನಾಟಕ – BEL recruitment 2024
- BEL ನೇಮಕಾತಿ ಕರ್ನಾಟಕ – BEL recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ bel-india.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 01-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 10-Jan-2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |