Join Whatsapp Group

Join Telegram Group

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ನೇಮಕಾತಿ ! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

mdcc recruitment ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರಿಯ ಸಹಾಯಕ, ಪರಿಚಾರಕ  ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಗಮ

ಹುದ್ದೆಗಳ ವಿವರಗಳು – post information ;

  • ಕಿರಿಯ ಸಹಾಯಕ ( Junior Assistant ) – 70
  • ಚಾಲಕರು ( Drivers ) – 2
  • ಪರಿಚಾರಕ ( Attender ) – 21
  • ಮಾಹಿತಿ ತಂತ್ರಜ್ಞಾನದ ಮುಖ್ಯ ವ್ಯವಸ್ಥಾಪಕರು ( Information Technology Chief Manager ) – 01

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಕಂಪ್ಯೂಟರ್ ಸೈನ್ಸ್ ನಲ್ಲಿ ಎಸ್ ಎಸ್ ಎಲ್ ಸಿ, ಪಿಯುಸಿ, ಎಂ.ಟೆಕ್ ಮಾಡಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • mdcc recruitment ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 16-Feb-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ : 

  • ಪರಿಶಿಷ್ಟ ಜಾತಿ (SC)/ಪರಿಶಿಷ್ಟ ಪಂಗಡ (ST)/ವರ್ಗ -01 (Cat-I) ಅಭ್ಯರ್ಥಿಗಳಿಗೆ: 05 ವರ್ಷಗಳು
  • ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಕಿರಿಯ ಸಹಾಯಕ ( Junior Assistant ) – ರೂ.30350-58250/-
  • ಚಾಲಕರು ( Drivers ) – ರೂ.27650-52650/-
  • ಪರಿಚಾರಕ ( Attender ) – ರೂ.23500-47650/-
  • ಮಾಹಿತಿ ತಂತ್ರಜ್ಞಾನದ ಮುಖ್ಯ ವ್ಯವಸ್ಥಾಪಕರು ( Information Technology Chief Manager ) – ರೂ.43100-83900/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • mdcc recruitment ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ವರ್ಗ -01/ ಮಾಜಿ ಸೈನಿಕರು ಅಭ್ಯರ್ಥಿಗಳಿಗೆ ರೂ.750/-
  • ಸಾಮಾನ್ಯ ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ – ರೂ.1500/-

ಉದ್ಯೋಗ ಸ್ಥಳ :

  • ಮಂಡ್ಯ – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಪಂಜಾಬ್ ರಾಷ್ಟ್ರೀಯ ಬ್ಯಾಂಕ್ ನೇಮಕಾತಿ ! ಇಂದೇ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • mdcc recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ mandyadccbank.com  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 18-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 16-Feb-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment