wcd recruitment 2024 – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ( WCD )
ಹುದ್ದೆಗಳ ವಿವರಗಳು – post information ;
- ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ( Anganwadi Worker & Helper )
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10ನೇ, 12ನೇ ಪೂರ್ಣಗೊಳಿಸಿರಬೇಕು.
- ಅಂಗನವಾಡಿ ಕಾರ್ಯಕರ್ತೆ ( Anganwadi Worker ) – 12ನೇ
- ಸಹಾಯಕಿ ( Helper ) –
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- wcd recruitment 2024 ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
- ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ (PWD) ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
ವೇತನದ ಮಾಹಿತಿ – Salary information :
- wcd recruitment 2024 ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ಇರುವುದು.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆರೋಗ್ಯ ಇಲಾಖೆ ನೇಮಕಾತಿ ಕರ್ನಾಟಕ – ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಅರ್ಹತಾ ಪಟ್ಟಿ ( merit list )
- ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : wcd recruitment 2024
- wcd recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ karnemakaone.kar.nic.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 15-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಶೀಘ್ರದಲ್ಲಿ ತಿಳಿಸಲಾಗುವುದು.
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |