mrpl recruitment 2024 – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್
ಹುದ್ದೆಗಳ ವಿವರಗಳು – post information ;
- ಸಹಾಯಕ ಕಾರ್ಯನಿರ್ವಾಹಕ ( Assistant Executive ) – 11
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- mrpl recruitment 2024 ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBA ಮಾರ್ಕೆಟಿಂಗ್/ಅಂತರರಾಷ್ಟ್ರೀಯ ವ್ಯಾಪಾರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 24-ಫೆಬ್ರವರಿ-2024 ರಂತೆ 27 ವರ್ಷಗಳಾಗಿರಬೇಕು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.50000-160000/- ಪ್ರತಿ ತಿಂಗಳು.
RRB ರೇಲ್ವೇ ನೇಮಕಾತಿ – ಭರ್ಜರಿ 5696 ಅಸಿಸ್ಟೆಂಟ್ ಲೋಕೋ ಪೈಲೆಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- mrpl recruitment 2024 ಪರಿಶಿಷ್ಟ ಜಾತಿ (SC)/ ಪರಿಶಿಷ್ಟ ಪಂಗಡ (ST)/ ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ (PwBD)/ಮಾಜಿ ಸೈನಿಕರು (Ex-Serviceman) : ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಸಾಮಾನ್ಯ/(OBC) (NCL)/ಆರ್ಥಿಕವಾಗಿ ಹಿಂದುಳಿದ ವರ್ಗ (EWS) ಅಭ್ಯರ್ಥಿಗಳಿಗೆ ರೂ.118/-
ಉದ್ಯೋಗ ಸ್ಥಳ :
- ಮಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಗುಂಪು ಚರ್ಚೆ ( group discussion) ಮತ್ತು ವೈಯಕ್ತಿಕ ಸಂದರ್ಶನ ( personal interview)
- ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online : mrpl recruitment 2024
- mrpl recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ mrpl.co.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 25-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 24-Feb-2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |