Join Whatsapp Group

Join Telegram Group

Karnataka Excise Department Recruitment

Karnataka Excise Department Recruitment – ಅಬಕಾರಿ ಇಲಾಖೆ ನೇಮಕಾತಿ

ಕರ್ನಾಟಕ ಸರ್ಕಾರವು ಅಬಕಾರಿ ಇಲಾಖೆಯ ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಕರ್ನಾಟಕ ಪ್ರದೇಶದ ಹಲವು ಸ್ಥಳಗಳಲ್ಲಿ ಕಾನ್ಸ್ಟೇಬಲ್ ಮತ್ತು ಇನ್ಸ್ಪೆಕ್ಟರ್ ಹುದ್ದೆಗಳಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಅಬಕಾರಿ ಇಲಾಖೆಯ ಅಧಿಕೃತವಾಗಿ ತಮ್ಮ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕ ಅಬಕಾರಿ ಇಲಾಖೆಯ ಹುದ್ದೆಗಳ ವಿವರಗಳು

ಈ ಕೆಳಗಿನಂತಿವೆ ಅಬಕಾರಿ ಇಲಾಖೆಯು ಹಲವು ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಒಟ್ಟು ಸಾವಿರದ ನೂರು ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಕಾನ್ಸ್ಟೇಬಲ್ ಒಟ್ಟು ಒಂದು ಸಾವಿರ ಹುದ್ದೆಗಳು ಮತ್ತು ಸಬ್ ಇನ್ಸ್ಪೆಕ್ಟರ್ ಒಟ್ಟು 100 ಹುದ್ದೆಗಳು ಆಗಿರುತ್ತದೆ. ಹುದ್ದೆಗಳ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಪರಿಶೀಲಿಸಬಹುದು.

Apex bank recruitment – ಅಪೆಕ್ಸ್ ಬ್ಯಾಂಕ್ ನೇಮಕಾತಿ

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು

ಕರ್ನಾಟಕ ಅಬಕಾರಿ ಇಲಾಖೆಯು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಯಾವುದೇ ಸರ್ಕಾರದಿಂದ ಮಾನ್ಯತೆ ಮಂಡಳಿಯಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಅಥವಾ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಅಂತಹ ವ್ಯಕ್ತಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ.

ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು : 

ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಆನ್ಲೈನ್ ಮೂಲಕ ಸಲ್ಲಿಸಬಹುದು.

ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೆಯದಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ.

ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಸಂಸ್ಥೆಯ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ನಡೆಸಲಾಗುತ್ತದೆ. ಆದ್ದರಿಂದ ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನ ಮಾಡಿ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ. ನೆನಪಿನಲ್ಲಿಡಿ ಆಯ್ಕೆಯ ಪ್ರಕ್ರಿಯೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಆಸಕ್ತ ಅಭ್ಯರ್ಥಿಗಳು ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಸೂಚನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಸಂಪೂರ್ಣವಾಗಿ ಓದಬಹುದು. ಅಧಿಕೃತ ಸೂಚನೆಯ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಅಬಕಾರಿ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು

  • ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಮೇಲೆ ನೀಡಿರುವ ಮಾಹಿತಿಯನ್ನು ಸಂಪೂರ್ಣವಾಗಿ ಕೊನೆಯವರೆಗೆ ಓದಿ.
  • ನಂತರ ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಡೌನ್ಲೋಡ್ ಮಾಡಿ. ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ಸಂಪೂರ್ಣವಾಗಿ ಅರ್ಥವಾದ ನಂತರ ನೀವು ಆ ಹುದ್ದೆಗಳಿಗೆ ಅರ್ಹರಿದ್ದಿರಾ ಎಂಬುದನ್ನು ಖಚಿತ ಮಾಡಿಕೊಳ್ಳಿ.
  • ಮುಖ್ಯವಾಗಿ ಉದ್ಯೋಗ ಸ್ಥಳ, ಶೈಕ್ಷಣಿಕ ಮಾಹಿತಿ, ಅರ್ಜಿ ಶುಲ್ಕದ ಮಾಹಿತಿಯನ್ನು ಸರಿಯಾಗಿ ನೋಡಿ. ನಂತರ ಅರ್ಜಿ ಸಲ್ಲಿಕೆಯ ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ.
  • ಮೇಲೆ ನೀಡಿದೆ ಎಲ್ಲಾ ಮಾಹಿತಿಗಳನ್ನು ನೋಡಿದ ನಂತರ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಹೋದಾಗ ನೀವು ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿ ಸೂಚನೆಯನ್ನು ಕಾಣಬಹುದು. ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
  • ಅರ್ಜಿ ನಮೂನೆ ಡೌನ್ಲೋಡ್ ಮಾಡಿದ ನಂತರ ಯಾವುದೇ ತಪ್ಪುಗಳನ್ನು ಮಾಡಿದ ಅರ್ಜಿ ನಮೂನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಸರಿಯಾಗಿ ಭರ್ತಿ ಮಾಡಿ. ನಂತರ ಮುಂದಿನ ಹಂತದಲ್ಲಿ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ.
  • ಅರ್ಜಿ ನಮೂನೆಯನ್ನು ಭರ್ತಿ ಮಾಡುವ ಮುನ್ನ ಪ್ರತಿಯೊಬ್ಬರು ಅರ್ಜಿ ಸಲ್ಲಿಕೆಯ ಪ್ರಾರಂಭ ಮತ್ತು ಕೊನೆಯ ದಿನಾಂಕವನ್ನು ನೋಡುವುದು ಮುಖ್ಯ ಏಕೆಂದರೆ ಅರ್ಜಿ ಸಲ್ಲಿಕೆ ನಂತರ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ.
  • ಆದ್ದರಿಂದ ಅಧಿಸೂಚನೆಯಲ್ಲಿ ನೀಡಲಾದ ಕೊನೆಯ ದಿನಾಂಕದ ಮುನ್ನ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ.

Karnataka Excise Department Recruitment – ಅಬಕಾರಿ ಇಲಾಖೆ ನೇಮಕಾತಿ

ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ನೀಡುವ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆ ಎಂಬುದನ್ನು ಖಚಿತ ಮಾಡಿಕೊಳ್ಳಿ. ಏಕೆಂದರೆ ತಪ್ಪು ಮಾಹಿತಿ ನೀಡಿದಲ್ಲಿ ಅಂತ ಅರ್ಜಿ ನಮೂನೆಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೊನೆಯಲ್ಲಿ ನೀಡಿದ ಎಲ್ಲಾ ಮಾಹಿತಿಗಳು ಸರಿಯಾಗಿದೆ ಎಂಬುದನ್ನು ಖಚಿತ ಪಡಿಸಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಿ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು 

ಕರ್ನಾಟಕ ಸರ್ಕಾರವು ಹೊರಡಿಸಿದ ಹೊಸ ಅಧಿಕೃತ ಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಅಬಕಾರಿ ಇಲಾಖೆಗಳಲ್ಲಿ ನೇಮಕಾತಿಯನ್ನು ಆರಂಭ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಶೀಘ್ರದಲ್ಲಿಯೇ ನವೀಕರಿಸಲಾಗುತ್ತದೆ. ಆದರಿಂದ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಾವು ಈ ಲೇಖನದಲ್ಲಿ ಅಪ್ಡೇಟ್ ಮಾಡುತ್ತೇವೆ.

Conclusion :

ಈ ಲೇಖನದಲ್ಲಿ ನಾವು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಅಬಕಾರಿ ಇಲಾಖೆಯ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಧನ್ಯವಾದಗಳು.

Leave a Comment