bel recruitment 2024 – ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಟ್ರೈನಿ ಇಂಜಿನಿಯರ್-I, ಪ್ರಾಜೆಕ್ಟ್ ಇಂಜಿನಿಯರ್-I ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
ಹುದ್ದೆಗಳ ವಿವರಗಳು – post information ;
- ಟ್ರೈನಿ ಇಂಜಿನಿಯರ್ – 33
- ಪ್ರಾಜೆಕ್ಟ್ ಇಂಜಿನಿಯರ್ – 22
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- bel recruitment 2024 ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಬಿ.ಎಸ್ಸಿ, ಬಿ.ಇ ಅಥವಾ ಬಿ.ಟೆಕ್ ಪದವಿ ಪಡೆದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-Jan-2024 ರಂತೆ 32 ವರ್ಷಗಳಾಗಿರಬೇಕು.
ವೇತನದ ಮಾಹಿತಿ – Salary information :
- bel recruitment 2024 ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
- ಟ್ರೈನಿ ಎಂಜಿನಿಯರ್ – ರೂ .30,000 – 40,000/-
- ಪ್ರಾಜೆಕ್ಟ್ ಇಂಜಿನಿಯರ್ – ರೂ. 40,000 – 55,000/-
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಟ್ರೈನಿ ಇಂಜಿನಿಯರ್ ಹುದ್ದೆಗಳು:
- ಸಾಮಾನ್ಯ/OBC/EWS ಅಭ್ಯರ್ಥಿಗಳು: ರೂ.150/-
ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳು :
- bel recruitment 2024 ಸಾಮಾನ್ಯ/ಇತರೇ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ (OBC)/ಆರ್ಥಿಕವಾಗಿ ಹಿಂದುಳಿದ ವರ್ಗ (EWS) ಅಭ್ಯರ್ಥಿಗಳಿಗೆ : ರೂ.400/-
RRB ಹೊಸ ರೈಲ್ವೆ ನೇಮಕಾತಿ ಭರ್ಜರಿ 5696 ಹುದ್ದೆಗಳಿಗೆ ನೇಮಕಾತಿ
ಉದ್ಯೋಗ ಸ್ಥಳ :
- bel recruitment 2024 ಬೆಂಗಳೂರು ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಲಿಖಿತ ಪರೀಕ್ಷೆ ( written test )
- ಸಂದರ್ಶನ ( interview ) ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- bel recruitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ bel-india.in ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 31-01-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 14-Feb-2024
Notification PDF Downlod |
Download pdf |
Apply link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |