Join Whatsapp Group

Join Telegram Group

Jilla panchayat recruitment – ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ

Jilla panchayat recruitment – ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ

Jilla panchayat recruitment – ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ  ನಮಸ್ಕಾರ ಸ್ನೇಹಿತರೆ ಇಂದಿನ ಲೇಖನದಲ್ಲಿ ನಾವು ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ಸರ್ಕಾರವು ಶಿವಮೊಗ್ಗ ಪ್ರದೇಶದಲ್ಲಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿಯನ್ನು ಸ್ವೀಕರಿಸುತ್ತಿದೆ. ಅಧಿಕಾರಿ ಹುದ್ದೆಗಳಿಗೆ ಮತ್ತು ಅಕೌಂಟ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗುತ್ತಿದ್ದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 23 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಲೇಖನವನ್ನು ಕೊನೆಯವರೆಗೆ ಓದಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು

ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದ ಹೊಸ ಅಧಿಕೃತದ ಸೂಚನೆಯ ಪ್ರಕಾರ ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಂಬಿಎ, ಎಂಕಾಂ, ಹಣಕಾಸು ಶಿಕ್ಷಣವನ್ನು ಉತ್ತಮ ಅಂಕದೊಂದಿಗೆ ಪೂರ್ಣಗೊಳಿಸಿರಬೇಕು. ಈ ಮೇಲೆ ನೀಡಿರುವ ಶೈಕ್ಷಣಿಕ ಕಾರ್ಯ ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಶೈಕ್ಷಣಿಕ ಅರ್ಹತೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿ ಸೂಚನೆಯನ್ನು ಓದಬಹುದು.

ನೇಮಕಾತಿಗೆ ಬೇಕಾಗಿರುವ ಅನುಭವದ ವಿವರಗಳು

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರಬೇಕು. ಕನಿಷ್ಠ ಎರಡು ವರ್ಷಗಳ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಮಾತ್ರ ತಮ್ಮರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಯ ವಯೋಮಿತಿಯ ಮಾಹಿತಿಗಳು

ಇತ್ತೀಚೆಗೆ ಅಧಿಕಾರಿಗಳು ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯಸ್ಸಿನ ಮಿತಿಯ ಮಾಹಿತಿಯನ್ನು ಸರಿಯಾಗಿ ಓದಿದ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಿ. ವಯಸ್ಸಿನ ಮಿತಿ ಹೆಚ್ಚಿನ ಮಾಹಿತಿಯನ್ನು ವಿಸ್ತಾರವಾಗಿ ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀವು ಕಾಣಬಹುದು. ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು

Jilla panchayat recruitment – ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ  : ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಎಲ್ಲಾ ಕೆಟಗರಿಯಲ್ಲಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಇದು ಹಲವು ವಿದ್ಯಾರ್ಥಿಗಳಿಗೆ ಉಪಯೋಗವಾಗಬಹುದು. ವಿದ್ಯಾರ್ಥಿಗಳು ತಮ್ಮ ಅರ್ಜಿಗಳನ್ನು ಉಚಿತವಾಗಿ ಸಲ್ಲಿಸಬಹುದು.

Karnataka Excise Department Recruitment

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಮೇಲೆ ನೀಡಿರುವ ಮಾಹಿತಿಯನ್ನು ಸರಿಯಾಗಿ ಓದಬೇಕು. ಮೇಲೆ ನೀಡಿರುವ ಮಾಹಿತಿಗಳು ಅರ್ಥವಾದ ನಂತರ ಅಧಿಕೃತ ನೋಟಿಫಿಕೇಶನನ್ನು ಸಂಪೂರ್ಣವಾಗಿ ಸಂಕ್ಷಿಪ್ತವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.

ನಂತರ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಬೇಕು. ಅರ್ಜಿ ನಮೂನೆಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ನಿರ್ದಿಷ್ಟ ಅಭ್ಯರ್ಥಿಗಳನ್ನು ಎರಡನೆಯ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ. ಎರಡನೆಯ ಹಂತದಲ್ಲಿ ಹುದ್ದೆಗೆ ಸಂಬಂಧಿಸಿದಂತೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ.

ನೇರ ಸಂದರ್ಶನದಲ್ಲಿ ಹಲವು ಪ್ರಶ್ನೆಗಳನ್ನು ಕೇಳಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಉತ್ತಮ ಅಂಕ ಪಡೆಯುವುದು ಮುಖ್ಯವಾಗಿದೆ.

ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : 

  • ಈ ಮೇಲೆ ನೀಡಿರುವ ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ವೆಬ್ಸೈಟ್ ನೀಡಬೇಕು.
  • ನಂತರ ಅಧಿಕೃತ ವೆಬ್ಸೈಟ್ನಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಯ ಹೊಸ ಅಧಿಸೂಚನೆಯನ್ನು ಕಾಣಬಹುದು. ನಂತರ ಅಧಿಕೃತ ಹೊಸ ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ ಅಧಿಕೃತ ಸೂಚನೆಯನ್ನು ಡೌನ್ಲೋಡ್ ಮಾಡಬೇಕು.
  • ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿದ ನಂತರ ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು.
  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗಮನಿಸಬೇಕಾದ ಮಾಹಿತಿ ಏನೆಂದರೆ, ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ನೋಡಬೇಕು. ನಂತರ ಮುಂದಿನ ಹಂತದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆ ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ನೀಡಲಾದ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆಯೇ ಎಂಬುದನ್ನು ಖಚಿತ ಮಾಡಿಕೊಳ್ಳಿ. ನಂತರ ಮುಂದಿನ ಹಂತದಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಅರ್ಜಿ ನಮೂನೆಯನ್ನು ಸಲ್ಲಿಸಿ.
  • ಕೊನೆಯದಾಗಿ ನಿಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ತೆಗೆದುಕೊಳ್ಳುವುದು ಉತ್ತಮ. ಇದರಿಂದ ನಿಮಗೆ ಭವಿಷ್ಯತ್ತಿನಲ್ಲಿ ಉಪಯೋಗವಾಗಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು

ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 9 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಕುಣಿಯ ದಿನಾಂಕ ಡಿಸೆಂಬರ್ 23 ಆಗಿರುತ್ತದೆ. ಡಿಸೆಂಬರ್ 23ರ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸುವುದು ಉತ್ತಮ.

Conclusion :

ಈ ಲೇಖನದಲ್ಲಿ ನಾವು ಶಿವಮೊಗ್ಗ ಜಿಲ್ಲಾ ಪಂಚಾಯತ್ ನೇಮಕಾತಿಯ ಹೊಸ ಅಧಿಕೃತ ಅಧಿ ಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Comment