Join Whatsapp Group

Join Telegram Group

BMTC ನೇಮಕಾತಿ 2024 – BMTC recuitment 2024

BMTC ನೇಮಕಾತಿ 2024 – BMTC recuitment 2024 ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ನಿರ್ವಾಹಕ ವಿಭಾಗದಲ್ಲಿ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

ಹುದ್ದೆಗಳ ವಿವರಗಳು – post information ;

  • ನಿರ್ವಾಹಕ ( conductor  )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 12th, ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : BMTC ನೇಮಕಾತಿ 2024 – BMTC recuitment 2024

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 10-04-2024 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ. 18,660 – 25,300/- ಪ್ರತಿ ತಿಂಗಳು.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿ ( SC, ST)  ವರ್ಗ – 01 ಮಾಜಿ ಸೈನಿಕರು (Ex-Servicemen)  ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ (PWD) ಅಭ್ಯರ್ಥಿಗಳಿಗೆ: ರೂ. 500/-
  • ಸಾಮಾನ್ಯ, 2A, 2B, 3A, 3B ಅಭ್ಯರ್ಥಿಗಳಿಗೆ: ರೂ. 750/-
  • ಪಾವತಿ ವಿಧಾನ: ಆನ್‌ಲೈನ್

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ – SBI recruitment

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಸಾಮಾನ್ಯ ಆಪ್ಟಿಟ್ಯೂಡ್ ಪರೀಕ್ಷೆ ( Common Aptitude Test)
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :BMTC ನೇಮಕಾತಿ 2024 – BMTC recuitment 2024

  • BMTC ನೇಮಕಾತಿ 2024 – BMTC recuitment 2024 ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ mybmtc.karnataka.gov.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 10-03-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 10-Apr-2024

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 13-04-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment