Join Whatsapp Group

Join Telegram Group

KEA recruitment – KEA ನೇಮಕಾತಿ 2022-23

KEA recruitment – KEA ನೇಮಕಾತಿ 2022-23

KEA recruitment – KEA ನೇಮಕಾತಿ 2022-23 ನಮಸ್ಕಾರ ಸ್ನೇಹಿತರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಾಧಿಕಾರಿಗಳು ಇತ್ತೀಚಿಗೆ ಅಧಿಕೃತವಾಗಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅಧಿಕಾರಿಗಳು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಪ್ರಿನ್ಸಿಪಾಲ್ ಗ್ರೇಡ್ ಒನ್ ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗುತ್ತಿದೆ. ಒಟ್ಟು 310 ಖಾಲಿ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ.

ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 15 ಆಗಿರುತ್ತದೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಕೆಇಎ ನೇಮಕಾತಿಯ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಯಾವುದೇ ವಿಷಯದಲ್ಲಿ ಪದವಿ ಪೂರ್ಣ ಮಾಡಿದ ಅಭ್ಯರ್ಥಿಗಳು ಕೆಇಎ ಹೊಸ ನೇಮಕಾತಿಗೆ ತಮ್ಮರ್ಜಿಗಳನ್ನು ಸಲ್ಲಿಸಬಹುದಾಗಿದೆ. ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.

ಹುದ್ದೆಗಳ ಅರ್ಜಿ ಶುಲ್ಕದ ವಿವರಗಳು : KEA recruitment – KEA ನೇಮಕಾತಿ 2022-23

ಪರೀಕ್ಷಾ ಪ್ರಾಧಕಾರ ಬಿಡುಗಡೆ ಮಾಡಿದ ಅಧಿಕೃತ ಸೂಚನೆಯ ಪ್ರಕಾರ ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ಶುಲ್ಕವನ್ನು ವಿಧಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಮೊದಲಿಗೆ obc ಮತ್ತು ಜನರಲ್ ಕಟಗರಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ 5000 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಎರಡು ವರೆ ಸಾವಿರ ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ.

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅಥವಾ ಪೋಸ್ಟ್ ಆಫೀಸ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಪರಿಶೀಲಿಸಿ.

ಹುದ್ದೆಗಳ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲಿಗೆ ದಾಖಲೆಗಳನ್ನು ಪರಿಶಿಸಲಾಗುವುದು. ದಾಖಲೆಗಳನ್ನು ಪರಿಶೀಲಿಸಿದ ನಂತರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಹುದ್ದೆಗಳಿಗೆ ಸಂಬಂಧಿಸಿದ ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಸಂಸ್ಥೆಯು ಕೇಳಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಹೆಚ್ಚು ಉತ್ತರ ನೀಡಿದ ಅಭ್ಯರ್ಥಿಗಳನ್ನು ಅಂದರೆ ಉತ್ತಮ ಅಂಕ ಪಡೆದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ತೇರ್ಗಡೆ ಮಾಡಲಾಗುತ್ತದೆ.

India post recruitment – ಇಂಡಿಯಾ ಪೋಸ್ಟ್ ನೇಮಕಾತಿ

ಮುಂದಿನ ಹಂತಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡನೇ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಹುದ್ದೆಗೆ ಸಂಬಂಧಿಸಿದ ಮತ್ತು ವೈಯಕ್ತಿಕ ಪ್ರಶ್ನೆಗಳನ್ನು ಕೇಳಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುತ್ತದೆ. ಆದ್ದರಿಂದ ಗಮನಿಸಬೇಕಾದ ವಿಷಯ ಏನೆಂದರೆ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಸ್ಥೆಯು ನಡೆಸುವ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡುವುದು ಮುಖ್ಯವಾಗಿದೆ. ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕ್ರಮಗಳು 

  • ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಕೆಇಎ ಅಧಿಕಾರಿಗಳು ಬಿಡುಗಡೆ ಮಾಡಿದ ಹೊಸದಿ ಸೂಚನೆಯನ್ನು ಕಾಣಬಹುದು.
  • ಹೊಸ ಅಧಿ ಸೂಚನೆಯ ಮೇಲೆ ಕ್ಲಿಕ್ ಮಾಡಿ ಅದು ಸೂಚನೆಯನ್ನು ಮೊದಲಿಗೆ ಡೌನ್ಲೋಡ್ ಮಾಡಬೇಕು. ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿದ ನಂತರ ಅಧಿಕೃತ ಅಧಿಸೂಚನೆಯನ್ನು ಪ್ರಾರಂಭದಿಂದ ಕೊನೆಯವರೆಗೆ ಸಂಪೂರ್ಣವಾಗಿ ಓದಬೇಕು.
  • ಸಂಪೂರ್ಣವಾಗಿ ಓದಿದ ನಂತರ ಹುದ್ದೆಗಳಿಗೆ ನೀವು ಅರ್ಹರಿದ್ದೀರಾ ಇದ್ದೀರಾ ಎಂಬುದನ್ನು ಮತ್ತೊಮ್ಮೆ ಪರಿಶೀಲಿಸಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಅರ್ಜಿ ನಮೂನೆನು ಭರ್ತಿ ಮಾಡುವ ಮುನ್ನ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಅಧಿಸೂಚನೆಯಲ್ಲಿ ಸರಿಯಾಗಿ ಓದಬೇಕು.
  • ನಂತರ ಯಾವುದೇ ತಪ್ಪುಗಳನ್ನು ಮಾಡದೆ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಪೂರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಸಂಸ್ಥೆಯು ತಿಳಿಸಿದ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ಅರ್ಜಿ ಶುಲ್ಕವನ್ನು ಪಾವತಿ ಮಾಡಿದ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
  • ಭವಿಷ್ಯತ್ತಿನ ನಿಮ್ಮ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ತೆಗೆದುಕೊಳ್ಳುವುದು ಉತ್ತಮ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು : 

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇತ್ತೀಚಿಗೆ ಹೊಸ ಅಧಿಕೃತ ಅಧಿಸೂಚನೆಯನ್ನು ಪ್ರಕಟ ಮಾಡಿದೆ. ಕರ್ನಾಟಕದ ಸ್ಥಳಗಳಲ್ಲಿ ಹಲವುದ್ದೆಗಳಿಗೆ ನೇಮಕಾತಿಯನ್ನು ಮಾಡಲು ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಸಂಸ್ಥೆಯು ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಡಿಸೆಂಬರ್ 16 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಜನವರಿ 15 ಆಗಿರುತ್ತದೆ.

ಅಭ್ಯರ್ಥಿಗಳ ಅರ್ಜಿ ಶುಲ್ಕವನ್ನು ಪಾವತಿ ಮಾಡಲಿರುವ ಕೊನೆಯ ದಿನಾಂಕ ಜನವರಿ 17 ಆಗಿರುತ್ತದೆ. ಈ ದಿನಾಂಕದ ಮುನ್ನ ಸಲ್ಲಿಸಿದ ಅರ್ಜಿಗಳನ್ನು ಮಾತ್ರ ಸ್ವೀಕರಿಸಲಾಗುತ್ತದೆ. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಲು ಪ್ರಯತ್ನ ಮಾಡಿ.

Conclusion :

ಈ ಲೇಖನದಲ್ಲಿ ನಾವು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ, ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

 

 

Leave a Comment